ಫಸ್ಟ್ ನೈಟ್ ವಿಡಿಯೋ ಹಂಚಿಕೊಂಡ ನವಜೋಡಿ!

newsics.com ಫೇಮಸ್ ಆಗಬೇಕು ಎನ್ನುವ ಕಾರಣಕ್ಕೆ ತೀರಾ ಖಾಸಗಿ ವಿಡಿಯೋಗಳನ್ನು ಶೇರ್‌ ಮಾಡಿಕೊಳ್ಳುವುದು ಹೊಸದೇನಲ್ಲ. ಇದೀಗ ಹೊಸದಾಗಿ ಮದುವೆಯಾದ ಜೋಡಿಯೊಂದು ತಮ್ಮ ಫಸ್ಟ್ ನೈಟ್ ವಿಡಿಯೋವನ್ನು ಹಂಚಿಕೊಂಡಿದೆ. ಮೊದಲ ರಾತ್ರಿಯು ಹೊಸದಾಗಿ ಮದುವೆಯಾದ ದಂಪತಿಗೆ ಮಧುರ ಕ್ಷಣವಾಗಿದ್ದು ತಮ್ಮ ಖಾಸಗಿತನದ ವಿಡಿಯೋವನ್ನು ಹಂಚಿಕೊಳ್ಳಲು ಇಷ್ಟಪಡುವುದಿಲ್ಲ. ಆದರೆ ನವಜೋಡಿಯ ಫಸ್ಟ್ ನೈಟ್ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ವಿಡಿಯೋವನ್ನು Hasna ZarooriHai ಹೆಸರಿನ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದೆ. ಮೊದಲ ರಾತ್ರಿ ಮಲಗುವ ಕೋಣೆಯ ವಿಡಿಯೋ … Continue reading ಫಸ್ಟ್ ನೈಟ್ ವಿಡಿಯೋ ಹಂಚಿಕೊಂಡ ನವಜೋಡಿ!