Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಬಿಕಿನಿ ಧರಿಸಿ ಮಳೆಯಲ್ಲೇ ಸ್ವಿಮ್ಮಿಂಗ್ ಪೂಲ್ಗಿಳಿದ ಚೈತ್ರಾ ಆಚಾರ್
ಮನರಂಜನೆ

ಬಿಕಿನಿ ಧರಿಸಿ ಮಳೆಯಲ್ಲೇ ಸ್ವಿಮ್ಮಿಂಗ್ ಪೂಲ್ಗಿಳಿದ ಚೈತ್ರಾ ಆಚಾರ್

Share
1 Min Read
SHARE

newsics.com

ಬೆಂಗಳೂರು : ಸ್ಯಾಂಡಲ್‌ವುಡ್‌ನ ನಾಯಕಿ ಚೈತ್ರಾ ಆಚಾರ್ ಮಳೆಯಲ್ಲಿ ಸ್ವಿಮಿಂಗ್ ಮಾಡಿದ್ದಾರೆ. ಈ ವಿಡಿಯೋ ಹಂಚಿಕೊಂಡು ಕೆಜಿಎಫ್ ಡೈಲಾಗ್ ಕೂಡ ಹೊಡೆದಿದ್ದಾರೆ.

ಸ್ವಿಮಿಂಗ್ ಫೂಲ್‌ನಲ್ಲಿ ಈಜೋ ಖುಷಿ ಬೇರೆ ಇರುತ್ತದೆ. ನದಿ ಮತ್ತು ಹಳ್ಳದಲ್ಲಿ ಸ್ವಿಮಿಂಗ್ ಮಾಡೋ ಖುಷಿ ಅಂತೂ ಬೇರೆನೆ ಬಿಡಿ. ಆದರೆ, ಚೈತ್ರಾ ಆಚಾರ್ ಇನ್ನೂ ಒಂದು ಕೆಲಸ ಮಾಡಿದ್ದಾರೆ. ಸ್ವಿಮಿಂಗ್ ಫೂಲ್‌ ಒಂದರಲ್ಲಿ ಮಳೆಯಲ್ಲಿಯೇ ಈಜಿಸಿದ್ದಾರೆ.

ಈ ಒಂದು ವಿಶೇಷ ಅನುಭವದ ಕುರಿತು ಒನ್‌ ಲೈನ್‌ ಅಲ್ಲಿಯೇ ಹೇಳಿಕೊಂಡಿದ್ದಾರೆ. ನಾನು ಬಿಟ್ರು…ನನ್ನ ಮಳೆ ಬಿಡುತ್ತಿಲ್ಲ ಅನ್ನೋ ಅರ್ಥದಲ್ಲಿಯೇ ಬರೆದುಕೊಂಡಿದ್ದಾರೆ. ಇಂಗ್ಲೀಷ್‌ನಲ್ಲಿ ಅದು ಇಂತಿದೆ. “Getting drenched in the rains I Avaaaid, but Rain doesn’t Avaaaid me” ಹೌದು, ಈ ರೀತಿ ಡೈಲಾಗ್ ಅನ್ನ ರಾಕಿಂಗ್ ಸ್ಟಾರ್ ಯಶ್ ತಮ್ಮ ಕೆಜಿಎಫ್ ಚಿತ್ರದಲ್ಲಿಯೇ ಹೊಡೆದಿದ್ದಾರೆ.

ಅಂದ್ಹಾಗೆ ಚೈತ್ರಾ ಆಚಾರ್ ಈ ಒಂದು ವಿಶೇಷ ಅನುಭವದ ವಿಡಿಯೋವನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Share This Article
Facebook Twitter Copy Link Print
Previous Article ಬೆಂಗಳೂರಿಗರೆ ಮಳೆ ಅವಾಂತರ ಸಂಬಂಧಿತ ದೂರಿಗೆ ಈ ಸಂಖ್ಯೆಗೆ ಕರೆ ಮಾಡಿ
Next Article ನಟಿ ಬೇಕಾದರೆ 50 ಸೆಕೆಂಡ್‌ಗೆ ರೂ. 5 ಕೋಟಿ ಕೊಡಿ ಅಷ್ಟೇ…

Popular Posts

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

You Might Also Like

ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಪ್ರಮುಖದೇಶಮನರಂಜನೆ

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read
ದೇಶಪ್ರಮುಖವಿದೇಶ

India Lost at lords | ಲಾರ್ಡ್ಸ್‌ನಲ್ಲಿ ಹೋರಾಡಿದರೂ ಸೋತ ಭಾರತ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?