Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಿರುಪತಿಯಲ್ಲಿ ಭಾರೀ‌ ಮಳೆ: ತಿಮ್ಮಪ್ಪನ ದೇಗುಲ ಸುತ್ತ ಪ್ರವಾಹ ಪರಿಸ್ಥಿತಿ
ದೇಶಪ್ರಮುಖ

ತಿರುಪತಿಯಲ್ಲಿ ಭಾರೀ‌ ಮಳೆ: ತಿಮ್ಮಪ್ಪನ ದೇಗುಲ ಸುತ್ತ ಪ್ರವಾಹ ಪರಿಸ್ಥಿತಿ

Share
1 Min Read
SHARE

newsics.com

ತಿರುಪತಿ: ತಿಮ್ಮಪ್ಪನ ಸನ್ನಿಧಿಯಲ್ಲಿ ಧಾರಾಕಾರ ಮಳೆಯಿಂದಾಗಿ ದೇವಸ್ಥಾನದ ಸುತ್ತಮುತ್ತ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ದೇವಸ್ಥಾನದ ಸುತ್ತಮುತ್ತ, ಮೇಡ ರಸ್ತೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ನೀರು ತುಂಬಿಕೊಂಡಿದೆ. ಇದರಿಂದ ಭಕ್ತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಭಾರೀ ಮಳೆಯಿಂದಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರನ್ನು ಅಧಿಕಾರಿಗಳು ಶೆಡ್‌ಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಟಿಟಿಡಿ ಮೂಲಗಳು ತಿಳಿಸಿವೆ.

ವಾಯುಭಾರ ಕುಸಿತದ ಪರಿಣಾಮ ಆಂಧ್ರಪ್ರದೇಶದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ತಿರುಮಲದ ಆಧ್ಯಾತ್ಮಿಕ ಮಂದಿರದಲ್ಲಿ ಭಾನುವಾರ ಬೆಳಗಿನ ಜಾವದಿಂದಲೂ ಎಡೆಬಿಡದೆ ಮಳೆ ಸುರಿಯುತ್ತಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ವಾಯು ಒತ್ತಡದಿಂದಾಗಿ ತಿರುಪತಿ, ಚಿತ್ತೂರು, ನೆಲ್ಲೂರು, ಪ್ರಕಾಶಂ, ಅನ್ನಮಯ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಜಿಲ್ಲಾಧಿಕಾರಿಗಳು ಆಯಾ ಜಿಲ್ಲೆಗಳ ಅಧಿಕಾರಿಗಳಿಗೆ ಭಾರೀ ಮಳೆ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ರಾಜ್ಯದ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತುರ್ತು ಅಗತ್ಯದ ಹೊರತು ಜನರು ಹೊರಗೆ ಬರದಂತೆ ಸೂಚಿಸಲಾಗಿದೆ.

ತಮಿಳುನಾಡಿನಲ್ಲೂ ಧಾರಾಕಾರ ಮಳೆಯಾಗುತ್ತಿದೆ. ತಂಜಾವೂರು, ತಿರುನಾರೂರ್ ಮತ್ತು ತಿರುಕೋಟೈ ಜಿಲ್ಲೆಗಳಲ್ಲಿ ನಿರಂತರ ಮಳೆಯಿಂದಾಗಿ ರಸ್ತೆಗಳು ಮತ್ತು ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಪ್ರವಾಹದ ಅಬ್ಬರದಿಂದಾಗಿ ಹಲವೆಡೆ ವಾಹನ ಸಂಚಾರ ಸ್ಥಗಿತಗೊಂಡಿದೆ. ತೇಣಿ ಜಿಲ್ಲೆಯಲ್ಲಿ ಜಲಪಾತಗಳು ಅಪಾಯದ ಮಟ್ಟ ತಲುಪಿವೆ. ಮುಂದಿನ 48 ಗಂಟೆ ತಮಿಳುನಾಡಿನಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 15 ಜಿಲ್ಲೆಗಳಲ್ಲಿ ಚೆನ್ನೈ, ಕಾಂಚೀಪುರಂ, ತಿರುವಳ್ಳೂರ್‌ಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ವಾಯುಭಾರ ಕುಸಿತ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಈ ವಾರಪೂರ್ತಿ ಭಾರೀ ಮಳೆ ಸಾಧ್ಯತೆ

ಶಾರುಖ್ ಪುತ್ರಿಯ ವಿಡಿಯೋ ವೈರಲ್; ಅಭಿಮಾನಿಗಳಿಂದ ಬಂತು ಹೀಗೆಲ್ಲ ಕಮೆಂಟ್ಸ್!!

ಬಿಕ್ಕಟ್ಟು ಉಲ್ಬಣ: ಕೆನಡಾದ 6 ಹಿರಿಯ ರಾಜತಾಂತ್ರಿಕರನ್ನು ಹೊರಹಾಕಿದ ಭಾರತ

ಫಸ್ಟ್ ನೈಟ್ ವಿಡಿಯೋ ಹಂಚಿಕೊಂಡ ನವಜೋಡಿ!

TAGGED:Heavy rains in Tirupati: Flood situation around Thimmappa's temple
Share This Article
Facebook Twitter Copy Link Print
Previous Article ನಾಳೆವರೆಗೂ ಪಾಕಿಸ್ತಾನದಲ್ಲಿ ಲಾಕ್‌ಡೌನ್, ಮದುವೆಗೂ ಇಲ್ಲ‌ ಅವಕಾಶ!
Next Article ಏಕಕಾಲಕ್ಕೆ ತಲೆ ಬೋಳಿಸಿಕೊಂಡ 80 ಹಳ್ಳಿಗಳ ಪುರುಷರು! ಯಾಕಿಂಥ ನಿರ್ಧಾರ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?