ನಾಳೆವರೆಗೂ ಪಾಕಿಸ್ತಾನದಲ್ಲಿ ಲಾಕ್‌ಡೌನ್, ಮದುವೆಗೂ ಇಲ್ಲ ಅವಕಾಶ!
newsics.com ಇಸ್ಲಾಮಾಬಾದ್: ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ಅ.15, 16ರಂದು ಎಸ್ಸಿಒ ಶೃಂಗಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪಾಕಿಸ್ತಾನದಾದ್ಯಂತ ಎರಡು ದಿನಗಳ ಲಾಕ್ಡೌನ್ ಘೋಷಿಸಲಾಗಿದೆ. ದೇಶ- ವಿದೇಶಗಳ ಗಣ್ಯರ ಭದ್ರತೆ ಹಿನ್ನೆಲೆಯಲ್ಲಿ ಈ ಲಾಕ್ಡೌನ್ ಘೋಷಿಸಲಾಗಿದ್ದು, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ, ಮದುವೆಗಳಿಗೂ ನಿಷೇಧ ಹೇರಲಾಗಿದೆ. ಭಾರತದಿಂದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಚೀನಾದ ಪ್ರಧಾನಿ ಲಿ ಕಿಯಾಂಗ್ ಸೇರಿದಂತೆ ಹಲವು ಪ್ರಮುಖ ನಾಯಕರು ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇಮ್ರಾನ್ ಖಾನ್ ಅವರ ಪಕ್ಷದ ಬೆಂಬಲಿಗರ ಇತ್ತೀಚಿನ ಭಯೋತ್ಪಾದಕ … Continue reading ನಾಳೆವರೆಗೂ ಪಾಕಿಸ್ತಾನದಲ್ಲಿ ಲಾಕ್‌ಡೌನ್, ಮದುವೆಗೂ ಇಲ್ಲ ಅವಕಾಶ!
Copy and paste this URL into your WordPress site to embed
Copy and paste this code into your site to embed