1600 ಕಿಮೀ ಸೈಕಲ್ ತುಳಿದುಕೊಂಡು ಬಂದು ಅಲ್ಲು ಅರ್ಜುನ್ ಭೇಟಿ ಮಾಡಿದ ಅಭಿಮಾನಿ

newsics.com ಹೈದ್ರಾಬಾದ್ : ಬರೋಬ್ಬರಿ 1600 ಕಿಲೋ ಮೀಟರ್ ಸೈಕಲ್ ತುಳಿದುಕೊಂಡು ಬಂದು ತಮ್ಮ ನೆಚ್ಚಿನ ನಟನನ್ನು ಭೇಟಿ ಮಾಡಿ ಖುಷಿಪಟ್ಟಿದ್ದಾರೆ. ತಮ್ಮನ್ನು ನೋಡಲು ಬಂದ ಅಭಿಮಾನಿಯನ್ನು ಅಲ್ಲು ಅರ್ಜುನ್ ಅವರು ಪ್ರೀತಿಯಿಂದ ಮಾತನಾಡಿಸಿದ್ದಾರೆ. ಅಭಿಮಾನಿಯ ಹೆಸರು ಮೋಹಿತ್ ಯಾದವ್. ಮೂಲತಃ ಉತ್ತರ ಪ್ರದೇಶದ ಅಲಿಗಡ್ನಿಂದ ಸೈಕಲ್ ಸವಾರಿ ಮಾಡಿಕೊಂಡು ಹೈದರಾಬಾದ್ಗೆ ಬಂದಿದ್ದಾರೆ. ಅಲ್ಲು ಅರ್ಜುನ್ ಅವರನ್ನು ಭೇಟಿಯಾದ ಖುಷಿಯಲ್ಲಿ ಅವರು ವಿಡಿಯೋ ಹಂಚಿಕೊಂಡಿದ್ದಾರೆ. ಅಭಿಮಾನಿಯನ್ನು ಆಪ್ತವಾಗಿ ಮಾತನಾಡಿಸಿದ ಅಲ್ಲು ಅರ್ಜುನ್ ಅವರ ಈ ವಿಡಿಯೋ ಈಗ … Continue reading 1600 ಕಿಮೀ ಸೈಕಲ್ ತುಳಿದುಕೊಂಡು ಬಂದು ಅಲ್ಲು ಅರ್ಜುನ್ ಭೇಟಿ ಮಾಡಿದ ಅಭಿಮಾನಿ