ದರ್ಶನ್‌ಗಾಗಿ ಬಂತು ಮೆಡಿಕಲ್ ಬೆಡ್, ದಿಂಬು
newsics.com ಬೆಂಗಳೂರು : ಬೆನ್ನು ನೋವು ದರ್ಶನ್ ಅವರನ್ನ ಕಾಡುತ್ತಿದ್ದು, ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡುವಂತೆ ಮನವಿಯನ್ನು ಮಾಡಿದ್ದರು. ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಅವರನ್ನು ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ವೈದ್ಯರು ಪರೀಕ್ಷೆ ಮಾಡಿದ್ದರು. ನಿನ್ನೆ ಜೈಲಾಧಿಕಾರಿಗಳಿಗೆ ಮೆಡಿಕಲ್ ವರದಿ ಸಲ್ಲಿಕೆಯಾಗಿದೆ. ಈ ಮೆಡಿಕಲ್ ರಿಪೋರ್ಟ್‌ನ ಮೇಲಾಧಿಕಾರಿಗಳೊಂದಿಗೆ ಜೈಲಾಧಿಕಾರಿಗಳು ಚರ್ಚೆ ಮಾಡಿದ್ದರು. ದರ್ಶನ್ ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾ ಆಸ್ಪತ್ರೆಯಿಂದ ಬೆಡ್ & ದಿಂಬು ರವಾನೆ ಮಾಡಲಾಗಿದೆ. ಬಳ್ಳಾರಿ ಜಿಲ್ಲಾ ಆಸ್ಪತ್ರೆಯಿಂದ ಆ್ಯಂಬುಲೆನ್ಸ್ … Continue reading ದರ್ಶನ್‌ಗಾಗಿ ಬಂತು ಮೆಡಿಕಲ್ ಬೆಡ್, ದಿಂಬು
Copy and paste this URL into your WordPress site to embed
Copy and paste this code into your site to embed