Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಜೆಪಿ ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ
ಕರ್ನಾಟಕಪ್ರಮುಖ

ಬಿಜೆಪಿ ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ

Share
0 Min Read
SHARE

newsics.com

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಇಂದು ಬಿಡುಗಡೆಯಾದರು.

20 ಕ್ಕೂ ಹೆಚ್ಚು ದಿನಗಳಿಂದ ಜೈಲಿನಲ್ಲಿದ್ದ ಶಾಸಕರು ಬುಧವಾರ ಬಿಡುಗಡೆಯಾಗಿ, ಜೈಲಿನಿಂದ ನೇರವಾಗಿ ತಮ್ಮ ನಿವಾಸದ ಕಡೆ ತೆರಳಿದರು.

ಜೈಲಿನಿಂದ ಶಾಸಕರ ಬಿಡುಗಡೆ ಹಿನ್ನೆಲೆ ಬೆಂಬಲಿಗರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ವೈಯಾಲಿಕಾವಲ್‌ನಲ್ಲಿರುವ ಮುನಿರತ್ನ ನಿವಾಸದೆದುರು ಬೆಂಬಲಿಗರು ಸಂಭ್ರಮಿಸಿದರು

TAGGED:BJP MLA Munirath released from jail
Share This Article
Facebook Twitter Copy Link Print
Previous Article ರಶ್ಮಿಕಾ ಮಂದಣ್ಣ ಈಗ ಸೈಬರ್ ಭದ್ರತೆಗೆ ರಾಯಭಾರಿ
Next Article ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ- ಮೂವರು ಸಾವು

Popular Posts

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?