Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ- ಮೂವರು ಸಾವು
ಪ್ರಮುಖ

ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ- ಮೂವರು ಸಾವು

Share
1 Min Read
SHARE

newsics.com

ಮುಂಬೈ: 14 ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಮುಂಬೈನ ಲೋಖಂಡವಾಲಾ ಕಾಂಪ್ಲೆಕ್ಸ್ನಲ್ಲಿ ನಡೆದಿದೆ.

ಚಂದ್ರಪ್ರಕಾಶ್ ಸೋನಿ (74), ಕಾಂತಾ ಸೋನಿ (74) ಮತ್ತು ಪೆಲುಬೇಟ (42)ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.

ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್ನ 4ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್ ಕಟ್ಟಡದ 14ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಮೂವರನ್ನು ಕೂಪರ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿರುವುದಾಗಿ
ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

TAGGED:Fire accident in residential building - three killed
Share This Article
Facebook Twitter Copy Link Print
Previous Article ಬಿಜೆಪಿ ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ
Next Article ಪರಪ್ಪನ ಅಗ್ರಹಾರ ಜೈಲಿಂದ ಮಾಜಿ ಸಚಿವ ನಾಗೇಂದ್ರ ರಿಲೀಸ್‌

Popular Posts

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?