Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಜಮ್ಮು-ಕಾಶ್ಮೀರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ
ಪ್ರಮುಖ

ಜಮ್ಮು-ಕಾಶ್ಮೀರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ

Share
0 Min Read
SHARE

newsics.com
ಜಮ್ಮು-ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ ಮೊದಲ ಬಾರಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಜಯಗಳಿಸಿದ ನಂತರ ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಮನೋಜ್ ಸಿನ್ಹಾ, ಒಮರ್ ಅಬ್ದುಲ್ಲಾ ಮತ್ತು ಅವರ ಸಚಿವರಿಗೆ ಪ್ರಮಾಣವಚನ ಬೋಧಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಒಮರ್ ಅಬ್ದುಲ್ಲಾ ಸಂಪುಟದ ಭಾಗವಾಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

TAGGED:Omar Abdullah took oath as the CM of Jammu and Kashmir
Share This Article
Facebook Twitter Copy Link Print
Previous Article ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಕೆ ಮರಿಗೌಡ ರಾಜೀನಾಮೆ
Next Article ಬಿಗ್ ಬಾಸ್ ಮನೆಯಿಂದ ರಂಜಿತ್, ಜಗದೀಶ್ ಔಟ್; ಗಲಾಟೆಗೆ ಕಾರಣ ಏನು..?

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?