Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮೊದಲ ಬಾರಿ ಚುನಾವಣಾ ಅಖಾಡಕ್ಕೆ ಎಂಟ್ರಿಯಾದ ಪ್ರಿಯಾಂಕಾ ಗಾಂಧಿ
ಪ್ರಮುಖ

ಮೊದಲ ಬಾರಿ ಚುನಾವಣಾ ಅಖಾಡಕ್ಕೆ ಎಂಟ್ರಿಯಾದ ಪ್ರಿಯಾಂಕಾ ಗಾಂಧಿ

Share
1 Min Read
SHARE

newsics.com
ನವದೆಹಲಿ: ಕೊನೆಗೂ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಕಾಲಿಟ್ಟಿದ್ದಾರೆ. ಅಣ್ಣ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ವಯನಾಡ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಹೆಸರು ಘೋಷಣೆಯಾಗಿದೆ.

ಕೇಂದ್ರ ಚುನಾವಣಾ ಆಯೋಗ ವಯನಾಡ್ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಿದ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಅವರ ಹೆಸರನ್ನು ಕಾಂಗ್ರೆಸ್ ಘೋಷಣೆ ಮಾಡಿದೆ. ಈ ಬಗ್ಗೆ ಎಐಸಿಸಿ ಜನರಲ್ ಸೆಕ್ರೆಟರಿ ವೇಣುಗೋಪಾಲ್ ಅವರು ಅಧಿಕೃತ ಪ್ರಕಟಣೆ ನೀಡಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ವಯನಾಡ್ ಹಾಗೂ ರಾಯ್ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಅವರು 2 ಕಡೆ ಗೆಲುವು ಸಾಧಿಸಿದ್ದರು. ಎರಡು ಕ್ಷೇತ್ರ ಗೆದ್ದ ರಾಹುಲ್ ಗಾಂಧಿ ರಾಯ್ಬರೇಲಿ ಕ್ಷೇತ್ರವನ್ನ ಉಳಿಸಿಕೊಂಡು ವಯನಾಡ್‌ಗೆ ರಾಜೀನಾಮೆ ನೀಡಿದ್ದರು. ಅಣ್ಣ ರಾಹುಲ್ ಗಾಂಧಿ ಸ್ಥಾನಕ್ಕೆ ತಂಗಿ ಪ್ರಿಯಾಂಕಾ ಗಾಂಧಿ ಎಂಟ್ರಿ ಆಗಿದ್ದಾರೆ.

TAGGED:Priyanka Gandhi entered the election arena for the first time
Share This Article
Facebook Twitter Copy Link Print
Previous Article ಹುಡುಗಿಯರು ಪ್ರೀತಿಯ ಭಾವನೆಯನ್ನು ಮುಚ್ಚಿಡ್ತಾರಾ? ಈ ಬಗ್ಗೆ ಯೋಚನೆ ಮಾಡಿದ್ದೀರಾ?
Next Article ವೈಯಕ್ತಿಕ ಸ್ಕಾಲರ್ಶಿಪ್ ಸ್ಕೀಂ ಘೋಷಿಸಿದ ಶಾಸಕ ಪ್ರದೀಪ್ ಈಶ್ವರ್

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?