ಆರು ವರ್ಷದಲ್ಲಿ 5 ಲಕ್ಷ ಉದ್ಯೋಗ ಸೃಷ್ಟಿಗೆ ಮುಂದಾದ ಟಾಟಾ

newsics.com ಮುಂಬೈ: ರತನ್ ಟಾಟಾ ನಿಧನ ಭಾರತೀಯರ ಹೃದಯ ಭಾರವಾಗಿಸಿರುವ ವೇಳೆಯಲ್ಲೂ ನೆಮ್ಮದಿ ನೀಡುವ ಮಹತ್ವದ ಘೋಷಣೆಯನ್ನು ಟಾಟಾ ಗ್ರೂಪ್ ಮಾಡಿದೆ. ಮುಂದಿನ 6 ವರ್ಷದಲ್ಲಿ ಟಾಟಾ ಗ್ರೂಪ್ ಬರೋಬ್ಬರಿ 5 ಲಕ್ಷ ಉದ್ಯೋಗಳನ್ನು ಸೃಷ್ಟಿಸುವುದಾಗಿ ಹೇಳಿದೆ. ಟಾಟಾ ಗ್ರೂಪ್ ಈಗಾಗಲೇ ಸೆಮಿಕಂಡಕ್ಟರ್, ಎಲೆಕ್ಟ್ರಿಕ್ ಬ್ಯಾಟರಿ ಸೇರಿದಂತೆ ಹಲವು ಕೈಗಾರಿಕೋದ್ಯಮದಲ್ಲಿ ಭಾರಿ ಬಂಡವಾಳ ಹೂಡಿಕೆ ಮಾಡಿದೆ. ಹೀಗಾಗಿ ಮುಂದಿನ 6 ವರ್ಷದಲ್ಲಿ 5 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿದೆ ಎಂದು ಟಾಟಾ ಸನ್ಸ್ ಮುಖ್ಯಸ್ಥ ಎನ್ ಚಂದ್ರಶೇಖರನ್ ಹೇಳಿದ್ದಾರೆ. … Continue reading ಆರು ವರ್ಷದಲ್ಲಿ 5 ಲಕ್ಷ ಉದ್ಯೋಗ ಸೃಷ್ಟಿಗೆ ಮುಂದಾದ ಟಾಟಾ