Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಾಲಿಬಾಲ್ ತರಬೇತಿ ವೇಳೆ ಶಾಲೆ ಆವರಣದಲ್ಲಿ ಕುಸಿದು ಬಿದ್ದು ಶಿಕ್ಷಕ ಸಾವು
ಕರ್ನಾಟಕ

ವಾಲಿಬಾಲ್ ತರಬೇತಿ ವೇಳೆ ಶಾಲೆ ಆವರಣದಲ್ಲಿ ಕುಸಿದು ಬಿದ್ದು ಶಿಕ್ಷಕ ಸಾವು

Share
0 Min Read
SHARE

newsics.com

ಬೆಂಗಳೂರು: ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗ ಶಾಲೆ ಆವರಣದಲ್ಲಿಯೇ ಕುಸಿದು ಬಿದ್ದು ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ.

ಗಜಾನನ ಹಿರೇಮಠ್ (46)ಮೃತ ಶಿಕ್ಷಕ. ಇವರು ಸಾಗರ ಪಟ್ಟಣದ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಮಧ್ಯಾಹ್ನ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದರು. ಈ ವೇಳೆ ಶಿಕ್ಷಕ ಕುಸಿದು ಬಿದ್ದಿದ್ದಾರೆ.

ತಕ್ಷಣ ಸ್ಥಳದಲ್ಲಿದ್ದವರು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಅವರನ್ನು ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ

Share This Article
Facebook Twitter Copy Link Print
Previous Article 80 ಕೆಜಿ ಡೆಡ್ಲಿಫ್ಟ್ ಮಾಡಲು ಹೋಗಿ ರಕುಲ್ ಪ್ರೀತ್ ಸಿಂಗ್ಗೆ ಗಂಭೀರ ಗಾಯ
Next Article ಆಕಾಶ ಏರ್‌ ದೆಹಲಿ-ಬೆಂಗಳೂರು ವಿಮಾನಕ್ಕೆ ಬಾಂಬ್ ಬೆದರಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?