ನೈಜೀರಿಯಾದಲ್ಲಿ ಇಂಧನ ಟ್ಯಾಂಕರ್ ಸ್ಫೋಟಗೊಂಡು 147 ಮಂದಿ ಸಾವು
newsics.com ಅಬುಜಾ: ಇಂಧನ ಟ್ಯಾಂಕರ್ ಸ್ಫೋಟಗೊಂಡು 147 ಜನರು ಸಾವನ್ನಪ್ಪಿದ್ದು, 70 ಜನರು ಗಾಯಗೊಂಡಿರುವ ಘಟನೆ ಉತ್ತರ ನೈಜೀರಿಯಾದಲ್ಲಿ ನಡೆದಿದೆ. ಜಿಗಾವಾ ರಾಜ್ಯದ ಮಜಿಯಾ ಎಂಬ ಹಳ್ಳಿಯಲ್ಲಿ ತಡರಾತ್ರಿ ವಾಹನ ಅಪಘಾತಕ್ಕೀಡಾಗಿತ್ತು. ಸ್ಥಳೀಯರು ಇಂಧನವನ್ನು ಪಡೆಯಲು ಪ್ರಯತ್ನಿಸುತ್ತಿದ್ದಾಗ ಸ್ಫೋಟವು ಸಂಭವಿಸಿದೆ. ಸ್ಫೋಟದಿಂದ ಮೃತಪಟ್ಟವರನ್ನು ಸಾಮೂಹಿಕವಾಗಿ ಸಮಾಧಿ ಮಾಡಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿತ್ತು. ಒಳಚರಂಡಿ ಕಂದಕಕ್ಕೆ ಇಂಧನ ಚೆಲ್ಲಿತ್ತು. ಸ್ಥಳೀಯ ನಿವಾಸಿಗಳು ಇಂಧನ ತೆಗೆದುಕೊಳ್ಳುತ್ತಿದ್ದಾಗ ಟ್ಯಾಂಕರ್ ಸ್ಫೋಟಗೊಂಡಿದೆ ಎಂದು ಜಿಗಾವಾ ಪೊಲೀಸ್ ವಕ್ತಾರ ಶಿಸು ಲಾವನ್ … Continue reading ನೈಜೀರಿಯಾದಲ್ಲಿ ಇಂಧನ ಟ್ಯಾಂಕರ್ ಸ್ಫೋಟಗೊಂಡು 147 ಮಂದಿ ಸಾವು
Copy and paste this URL into your WordPress site to embed
Copy and paste this code into your site to embed