ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ಇನ್ನಿಲ್ಲ
newsics.com ಬೆಂಗಳೂರು : ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ಅವರು ನಿಧನರಾಗಿದ್ದಾರೆ. ದೀಪಕ್ ಅವರಿಗೆ ಸುಮಾರು 42 ವರ್ಷ ವಯಸ್ಸಾಗಿತ್ತು. ದೀಪಕ್ ಅರಸ್ ಅವರು ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಸಂಜೆ 7 ಗಂಟೆ ಸುಮಾರಿಗೆ ದೀಪಕ್ ಅರಸ್ ನಿಧನರಾಗಿದ್ದಾರೆ. ಈ ಕುರಿತಾಗಿ ಖಾಸಗಿವಾಹಿನಿಗೆ ಮಾಹಿತಿ ನೀಡಲಾಗಿದೆ.
Copy and paste this URL into your WordPress site to embed
Copy and paste this code into your site to embed