ದುರ್ಗಾದೇವಿ ವಿಸರ್ಜನೆ ವೇಳೆ ಹಲ್ಲೆ – ಆರೋಪಿಗೆ ಗುಂಡೇಟು

newsics.com ಲಕ್ನೋ: ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ದುರ್ಗಾ ಪೂಜೆ ವೇಳೆ ನಡೆದಿದ್ದ ಹಿಂಸಾಚಾರದ ಪ್ರಮುಖ ಆರೋಪಿಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸರ್ಫರಾಜ್ ಎಂದು ಗುರುತಿಸಲಾಗಿದ್ದು, ಆತನನ್ನು ನೇಪಾಳ ಗಡಿಯಲ್ಲಿ ಬಂಧಿಸಲಾಗಿದೆ. ಬಂಧನದ ವೇಳೆ ಆತ ಪರಾರಿಯಾಗಲು ಯತ್ನಿಸಿದ್ದು ಪೊಲೀಸರು ಗುಂಡೇಟು ನೀಡಿದ್ದಾರೆ. ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಸರ್ಫರಾಜ್ ಮತ್ತು ಇನ್ನೋರ್ವ ಆರೋಪಿ ತಾಲಿಬ್ ಗಾಯಗೊಂಡಿದ್ದಾರೆ. ಆರೋಪಿಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅ.13ರ ಸಂಜೆ ಉತ್ತರಪ್ರದೇಶದ ಮನ್ಸೂರ್ ಗ್ರಾಮದ ಮಹರಾಜ್‌ಗಂಜ್ ಪ್ರದೇಶದಲ್ಲಿ ದುರ್ಗಾದೇವಿ … Continue reading ದುರ್ಗಾದೇವಿ ವಿಸರ್ಜನೆ ವೇಳೆ ಹಲ್ಲೆ – ಆರೋಪಿಗೆ ಗುಂಡೇಟು