ಬೆಂಗಳೂರಿನಲ್ಲಿ ನಿರಂತರ ಮಳೆಯಿಂದ ಹೆಚ್ಚಾದ ಸೊಳ್ಳೆ, ರೋಗ ಭೀತಿ
newsics.com ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಮಳೆರಾಯನ ಆರ್ಭಟ ಶುರುವಾಗಿದೆ. ಮಳೆ ನೀರು ಎಲ್ಲಡೆ ನುಗ್ಗಿ ಭಾರೀ ಅವಾಂತರಗಳನ್ನು ಸೃಷ್ಟಿಸಿದೆ. ರಾಜ ಕಾಲುವೆಯ ಕೊಚ್ಚೆ ನೀರು ಮನೆಗಳಿಗೆ ನುಗ್ಗಿರುವುದರಿಂದ ಸೊಳ್ಳೆಗಳ ಕಾಟ ಶುರುವಾಗಿದೆ. ಈ ಸೊಳ್ಳೆಗಳಿಂದ ಹರಡುವ ಕಾಯಿಲೆಗಳು ಮತ್ತೆ ಏರಿಕೆಯ ಎಚ್ಚರಿಕೆಯನ್ನ ವೈದ್ಯರು ನೀಡಿದ್ದಾರೆ. ಮೂರು ದಿನದಿಂದ ಶುರುಯುತ್ತಿರುವ ಮಳೆಯಿಂದ ನಗರದಲ್ಲಿ ಶೀತ, ಜ್ವರದ ಪ್ರಕರಣಗಳು ಕೂಡ ಹೆಚ್ಚಳಗೊಂಡಿದೆ. ಕುಡಿಯುವ ನೀರಿಗೆ ಕಲುಷಿತ ನೀರು ಮಿಕ್ಸ್ ಆಗಿ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ … Continue reading ಬೆಂಗಳೂರಿನಲ್ಲಿ ನಿರಂತರ ಮಳೆಯಿಂದ ಹೆಚ್ಚಾದ ಸೊಳ್ಳೆ, ರೋಗ ಭೀತಿ
Copy and paste this URL into your WordPress site to embed
Copy and paste this code into your site to embed