Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೇಂದ್ರ ಸರ್ಕಾರಿ ನೌಕರರಿಗೆ, ಪಿಂಚಣಿದಾರರಿಗೆ ಖುಷಿ ಸುದ್ದಿ: ಶೇ.3 ತುಟ್ಟಿಭತ್ಯೆ ಹೆಚ್ಚಳ
ದೇಶಪ್ರಮುಖ

ಕೇಂದ್ರ ಸರ್ಕಾರಿ ನೌಕರರಿಗೆ, ಪಿಂಚಣಿದಾರರಿಗೆ ಖುಷಿ ಸುದ್ದಿ: ಶೇ.3 ತುಟ್ಟಿಭತ್ಯೆ ಹೆಚ್ಚಳ

Share
2 Min Read
SHARE

newsics.com
ನವದೆಹಲಿ: ಶೇ.3 ರಷ್ಟು ತುಟ್ಟಿಭತ್ಯೆ (ಡಿಎ) ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು 3 ಪ್ರತಿಶತ ತುಟ್ಟಿಭತ್ಯೆ (DA) ಹೆಚ್ಚಳಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ.

ಇದರೊಂದಿಗೆ ಒಂದು ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ (ಡಿಆರ್) ದೀಪಾವಳಿ ಹಬ್ಬಕ್ಕೂ ಮುನ್ನ ಭರ್ಜರಿ ಬಹುಮಾನ ಸಿಕ್ಕಂತಾಗಿದೆ.
ತುಟ್ಟಿಭತ್ಯೆ ಹೆಚ್ಚಳವಾದಾಗ, ಸರ್ಕಾರಿ ನೌಕರರು ಮೂಲ ವೇತನದ 50 ಪ್ರತಿಶತ ಡಿಎ ಪಡೆಯುತ್ತಿದ್ದರು. ಇದೀಗ ಈ ಪ್ರಮಾಣವು 53 ಪ್ರತಿಶತಕ್ಕೆ ಏರಿಕೆಯಾಗಿದೆ. ಈಗಾಗಲೇ ನವರಾತ್ರಿ, ದಸರಾ ಎಂದು ಸಾಲು ಸಾಲು ಹಬ್ಬಗಳು ಬಂದಿದ್ದು, ಮುಂದೆ ದೀಪಾವಳಿ ಸಂಭ್ರಮ ಇರಲಿದೆ. ಹಬ್ಬದ ಋತುವಿಗೂ ಮುಂಚಿತವಾಗಿ ಸರ್ಕಾರ ಆರ್ಥಿಕ ಪರಿಹಾರವನ್ನು ನೀಡಲು ಮುಂದಾಗಿದೆ. ಈ ನಿರ್ಧಾರದಿಂದ ಸರಿಸುಮಾರು 49.18 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 64.89 ಲಕ್ಷ ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ.
ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಈ ಮಾಹಿತಿ ನೀಡಿದ್ದು, ಸುಮಾರು ಒಂದು ಕೋಟಿ ನೌಕರರಿಗೆ ಪ್ರಯೋಜನ ಸಿಗಲಿದೆ. ಏರುತ್ತಿರುವ ಹಣದುಬ್ಬರದ ಮಧ್ಯೆ ಈ ಹೆಚ್ಚಳವು ಸಕಾಲಿಕ ಪರಿಹಾರ ನೀಡಲಿದೆ.
ಸರ್ಕಾರವು ಸಾಮಾನ್ಯವಾಗಿ ವರ್ಷಕ್ಕೆ ಎರಡು ಬಾರಿ DA ಪರಿಷ್ಕರಿಸುತ್ತದೆ. ಅದು ಜನವರಿ ಮತ್ತು ಜುಲೈನಲ್ಲಿ. ಆದರೆ ಈ ಬಾರಿ ಜುಲೈನಲ್ಲಿ ಮಾಡಬೇಕಾಗಿದ್ದ ವಾರ್ಷಿಕ ಪರಿಷ್ಕರಣೆ ವಿಳಂಬವಾಯಿತು. ಆದರೂ, ಈ ಹೆಚ್ಚಳವು ಕಳೆದ ಜುಲೈ 1ರಿಂದಲೇ ಅನ್ವಯವಾಗಲಿದೆ. ಅಂದರೆ ನೌಕರರು ಮತ್ತು ಪಿಂಚಣಿದಾರರು ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್‌ ತಿಂಗಳ ಬಾಕಿಯನ್ನು (Arears) ಪಡೆಯುತ್ತಾರೆ. ತಿಂಗಳಿಗೆ 18,000 ರೂಪಾಯಿ ಮೂಲ ವೇತನ ಹೊಂದಿರುವ ಸರ್ಕಾರಿ ಉದ್ಯೋಗಿಗೆ, ಈ ಹೆಚ್ಚಳದ ಪ್ರಕಾರ ಟೇಕ್-ಹೋಮ್ ವೇತನವು 540 ರೂ ಹೆಚ್ಚಳವಾಗುತ್ತದೆ.
7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳ ಆಧಾರದ ಮೇಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. DA ಮತ್ತು DR ಹೆಚ್ಚಳದಿಂದ ಸರ್ಕಾರದ ಬೊಕ್ಕಸದ ಮೇಲೆ ವಾರ್ಷಿಕವಾಗಿ ಒಟ್ಟು 9,448.35 ಕೋಟಿ ರೂ. ಆರ್ಥಿಕ ಹೊರೆ ಬೀಳಲಿದೆ ಎಂದು ಅಂದಾಜಿಸಲಾಗಿದೆ.

80 ಕೆಜಿ ಡೆಡ್ಲಿಫ್ಟ್ ಮಾಡಲು ಹೋಗಿ ರಕುಲ್ ಪ್ರೀತ್ ಸಿಂಗ್ಗೆ ಗಂಭೀರ ಗಾಯ

1600 ಕಿಮೀ ಸೈಕಲ್ ತುಳಿದುಕೊಂಡು ಬಂದು ಅಲ್ಲು ಅರ್ಜುನ್ ಭೇಟಿ ಮಾಡಿದ ಅಭಿಮಾನಿ

ವಾಲಿಬಾಲ್ ತರಬೇತಿ ವೇಳೆ ಶಾಲೆ ಆವರಣದಲ್ಲಿ ಕುಸಿದು ಬಿದ್ದು ಶಿಕ್ಷಕ ಸಾವು

TAGGED:Good news for central government employees and pensioners: 3% increase in gratuity
Share This Article
Facebook Twitter Copy Link Print
Previous Article 4-5 ಬೀದಿ ನಾಯಿಗಳ ದಾಳಿಗೆ ಬಾಲಕನ ಸಾವು
Next Article ಶುಭೋದಯ‌… ಇಂದಿನ ಪಂಚಾಂಗ, 17-10-2024, ಗುರುವಾರ, ತುಲಾ ಸಂಕ್ರಮಣ, ವಾಲ್ಮೀಕಿ ಜಯಂತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?