ಕೇಂದ್ರ ಸರ್ಕಾರಿ ನೌಕರರಿಗೆ, ಪಿಂಚಣಿದಾರರಿಗೆ ಖುಷಿ ಸುದ್ದಿ: ಶೇ.3 ತುಟ್ಟಿಭತ್ಯೆ ಹೆಚ್ಚಳ

newsics.com ನವದೆಹಲಿ: ಶೇ.3 ರಷ್ಟು ತುಟ್ಟಿಭತ್ಯೆ (ಡಿಎ) ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು 3 ಪ್ರತಿಶತ ತುಟ್ಟಿಭತ್ಯೆ (DA) ಹೆಚ್ಚಳಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. ಇದರೊಂದಿಗೆ ಒಂದು ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ (ಡಿಆರ್) ದೀಪಾವಳಿ ಹಬ್ಬಕ್ಕೂ ಮುನ್ನ ಭರ್ಜರಿ ಬಹುಮಾನ ಸಿಕ್ಕಂತಾಗಿದೆ. ತುಟ್ಟಿಭತ್ಯೆ ಹೆಚ್ಚಳವಾದಾಗ, ಸರ್ಕಾರಿ ನೌಕರರು ಮೂಲ ವೇತನದ 50 ಪ್ರತಿಶತ ಡಿಎ … Continue reading ಕೇಂದ್ರ ಸರ್ಕಾರಿ ನೌಕರರಿಗೆ, ಪಿಂಚಣಿದಾರರಿಗೆ ಖುಷಿ ಸುದ್ದಿ: ಶೇ.3 ತುಟ್ಟಿಭತ್ಯೆ ಹೆಚ್ಚಳ