Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾವೇರಿ ತೀರ್ಥೋದ್ಭವ: ಭಕ್ತರಿಗೆ ದರ್ಶನ ನೀಡಿದ ತಾಯಿ, ಹರ್ಷೋದ್ಘಾರ
ಕರ್ನಾಟಕ

ಕಾವೇರಿ ತೀರ್ಥೋದ್ಭವ: ಭಕ್ತರಿಗೆ ದರ್ಶನ ನೀಡಿದ ತಾಯಿ, ಹರ್ಷೋದ್ಘಾರ

Share
1 Min Read
SHARE

newsics.com

ಮಡಿಕೇರಿ: ಕನ್ನಡ ನಾಡಿನ ಜೀವನದಿ ಕಾವೇರಿಯ ಉಗಮ ಸ್ಥಳವಾದ ತಲಕಾವೇರಿಯಲ್ಲಿ ತುಲಾ ಸಂಕ್ರಮಣದ ವಿಶೇಷ ಶುಭ ದಿನವಾದ ಗುರುವಾರ ಬೆಳಗ್ಗೆ ಕಾವೇರಿಯ ಪವಿತ್ರ ತೀರ್ಥೋದ್ಭವವಾಗಿದೆ.

ಭಾಗಮಂಡಲದ ತಲಕಾವೇರಿಯಲ್ಲಿ ಗುರುವಾರ ಒಂದು‌ ನಿಮಿಷ ತಡವಾಗಿ ಅಂದರೆ, ಬೆಳಗ್ಗೆ 7 ಗಂಟೆ 41 ನಿಮಿಷಕ್ಕೆ ಬ್ರಹ್ಮ ಕುಂಡಿಕೆಯಲ್ಲಿ ಕಾವೇರಿ ತಾಯಿ ದರ್ಶನ ನೀಡಿದ್ದಾಳೆ. ಸಹಸ್ರಾರು ಭಕ್ತರು ಈ ಪುಣ್ಯ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ.

ಬ್ರಹ್ಮಗಿರಿ ತಪ್ಪಲಿನ ಕಾವೇರಿ ಕ್ಷೇತ್ರದಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ತೀರ್ಥ ಸ್ವರೂಪಿಣಿಯಾದ ಕಾವೇರಿ ಮಾತೆಯ ತೀರ್ಥೋದ್ಭವಾಗಿದ್ದು, ಸಾವಿರಾರು ಭಕ್ತರು ಈ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ. ಪ್ರಧಾನ ಅರ್ಚಕ ಪ್ರಶಾಂತ್ ಆಚಾರ್ ನೇತೃತ್ವದಲ್ಲಿ 9 ಅರ್ಚಕ ಸಮೂಹದಿಂದ ಕಾವೇರಿ ಮಾತೆಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಲಾಗಿದೆ.

ತೀರ್ಥೋದ್ಭವಾಗುತ್ತಿದ್ದಂತೆ ಅರ್ಚಕರು ಅಲ್ಲಿದ್ದ ಭಕ್ತರ ಮೇಲೆ ತೀರ್ಥ ಸಿಂಪಡಣೆ ಮಾಡಿದ್ದಾರೆ. ಸಾಂಪ್ರದಾಯಿಕ ಧಿರಿಸಿನಲ್ಲಿ ಕೊಡವರು ಸಹಸ್ರಾರು ಸಂಖ್ಯೆಯಲ್ಲಿ ಕಾವೇರಿ ಕ್ಷೇತ್ರದಲ್ಲಿ ಸೇರಿದ್ದು, ಕಾವೇರಿ ತೀರ್ಥೋದ್ಭವ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ.

ಈ ಬಾರಿ ಸೇರಿರುವ ಸಾವಿರಾರು ಭಕ್ತರಿಗೆ ದೇವಾಲಯದ ಅನ್ನ ಪ್ರಸಾದ ಸಭಾಭವನದಲ್ಲಿ ಕೊಡಗು ಏಕೀಕರಣ ರಂಗದ ವತಿಯಿಂದ ಉಪಾಹಾರ ವಿತರಣೆ ಮಾಡಲಾಗಿದೆ.

ಇನ್ನು ಒಂದು ತಿಂಗಳ ಕಾಲ ಕಾವೇರಿ ತುಲಾ ಸಂಕ್ರಮಣ ಜಾತ್ರೆ ನಡೆಯಲಿದ್ದು, ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.

ನೈಜೀರಿಯಾದಲ್ಲಿ ಇಂಧನ ಟ್ಯಾಂಕರ್ ಸ್ಫೋಟಗೊಂಡು 147 ಮಂದಿ ಸಾವು

ಹೋಟೆಲ್ ಬಾಲ್ಕನಿಯಿಂದ ಬಿದ್ದು ಒನ್ ಡೈರೆಕ್ಷನ್ ಮಾಜಿ ಗಾಯಕ ಲಿಯಾಮ್ ಸಾವು

ಬೆಂಗಳೂರಿನ ಲಾಡ್ಜ್‌ನಲ್ಲಿ ತೀರ್ಥಹಳ್ಳಿ ತಹಸೀಲ್ದಾರ್ ಶವ ಪತ್ತೆ, ಸಾವಿಗೇನು ಕಾರಣ?

TAGGED:Kaveri Tirthodbhava: The Mother who gives darshan to devotees
Share This Article
Facebook Twitter Copy Link Print
Previous Article ನೈಜೀರಿಯಾದಲ್ಲಿ ಇಂಧನ ಟ್ಯಾಂಕರ್ ಸ್ಫೋಟಗೊಂಡು 147 ಮಂದಿ ಸಾವು
Next Article ತಿಂಗಳಲ್ಲಿ ಕರ್ನಾಟಕದ ಗೆಹ್ಲೋಟ್ ಸೇರಿ ಹಲವು ರಾಜ್ಯಪಾಲರ ಬದಲಾವಣೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?