ಕಾವೇರಿ ತೀರ್ಥೋದ್ಭವ: ಭಕ್ತರಿಗೆ ದರ್ಶನ ನೀಡಿದ ತಾಯಿ, ಹರ್ಷೋದ್ಘಾರ
newsics.com ಮಡಿಕೇರಿ: ಕನ್ನಡ ನಾಡಿನ ಜೀವನದಿ ಕಾವೇರಿಯ ಉಗಮ ಸ್ಥಳವಾದ ತಲಕಾವೇರಿಯಲ್ಲಿ ತುಲಾ ಸಂಕ್ರಮಣದ ವಿಶೇಷ ಶುಭ ದಿನವಾದ ಗುರುವಾರ ಬೆಳಗ್ಗೆ ಕಾವೇರಿಯ ಪವಿತ್ರ ತೀರ್ಥೋದ್ಭವವಾಗಿದೆ. ಭಾಗಮಂಡಲದ ತಲಕಾವೇರಿಯಲ್ಲಿ ಗುರುವಾರ ಒಂದು ನಿಮಿಷ ತಡವಾಗಿ ಅಂದರೆ, ಬೆಳಗ್ಗೆ 7 ಗಂಟೆ 41 ನಿಮಿಷಕ್ಕೆ ಬ್ರಹ್ಮ ಕುಂಡಿಕೆಯಲ್ಲಿ ಕಾವೇರಿ ತಾಯಿ ದರ್ಶನ ನೀಡಿದ್ದಾಳೆ. ಸಹಸ್ರಾರು ಭಕ್ತರು ಈ ಪುಣ್ಯ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ. ಬ್ರಹ್ಮಗಿರಿ ತಪ್ಪಲಿನ ಕಾವೇರಿ ಕ್ಷೇತ್ರದಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ತೀರ್ಥ ಸ್ವರೂಪಿಣಿಯಾದ ಕಾವೇರಿ ಮಾತೆಯ ತೀರ್ಥೋದ್ಭವಾಗಿದ್ದು, … Continue reading ಕಾವೇರಿ ತೀರ್ಥೋದ್ಭವ: ಭಕ್ತರಿಗೆ ದರ್ಶನ ನೀಡಿದ ತಾಯಿ, ಹರ್ಷೋದ್ಘಾರ
Copy and paste this URL into your WordPress site to embed
Copy and paste this code into your site to embed