Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೈಲ್ವೆ ಟಿಕೆಟ್ ರಿಸರ್ವೇಷನ್ ಅವಧಿ ಕಡಿತ
ದೇಶಪ್ರಮುಖ

ರೈಲ್ವೆ ಟಿಕೆಟ್ ರಿಸರ್ವೇಷನ್ ಅವಧಿ ಕಡಿತ

Share
2 Min Read
SHARE

newsics.com

ನವದೆಹಲಿ: ರೈಲ್ವೆ ಟಿಕೆಟ್‌ಗಳ ಮುಂಗಡ ಕಾಯ್ದಿರಿಸುವಿಕೆಯ ಅವಧಿಯನ್ನು 120 ದಿನಗಳಿಂದ 60 ದಿನಗಳಿಗೆ ಇಳಿಸಲಾಗಿದೆ. ನವೆಂಬರ್ 1ರಿಂದಲೇ ಈ ನಿಯಮ ಜಾರಿಗೆ ಬರಲಿದೆ.

ರೈಲ್ವೆ ನಿಯಮದ ಪ್ರಕಾರ, 120 ದಿನ ಅಂದರೆ 4 ತಿಂಗಳ ಮೊದಲೇ ಟಿಕೆಟ್ ಬುಕ್ ಮಾಡಿಕೊಳ್ಳುವ ಅವಕಾಶವಿತ್ತು. ಅದನ್ನು ಈಗ ಇಲಾಖೆ ಕಡಿತ ಮಾಡಿ ಆದೇಶ ಹೊರಡಿಸಿದೆ.

ರೈಲ್ವೆ ಮಂಡಳಿಯ ಅಧಿಸೂಚನೆಯಂತೆ, ರೈಲ್ವೆ ಟಿಕೆಟ್ ಮುಂಗಡ ಕಾಯ್ದಿರಿಸುವಿಕೆ ಅವಧಿಯು ಈಗಿರುವ 120 ದಿನಗಳ ಬದಲಿಗೆ 60 ದಿನಕ್ಕೆ ಇಳಿಕೆ ಮಾಡಲಾಗಿದೆ. ಈ ನಿಯಮ ನವೆಂಬರ್ 1, 2024 ರಿಂದ ಅನ್ವಯಿಸುತ್ತದೆ ಎಂದು ಗುರುವಾರ (ಅಕ್ಟೋಬರ್ 17) ತಿಳಿಸಿದೆ.

120 ದಿನಗಳ ಮುಂಗಡ ಕಾಯ್ದಿರಿಸುವಿಕೆ ಅವಧಿ (ಎಆರ್ಪಿ)ಯನ್ನು ಇಳಿಕೆ ಮಾಡಿದ್ದರೂ, ಅಕ್ಟೋಬರ್ 31 ರವರೆಗೆ ಮಾಡಿದ ಎಲ್ಲಾ ಬುಕಿಂಗ್‌ಗಳು ಮಾನ್ಯವಾಗಿರುತ್ತವೆ. ನಿಗದಿತ ದಿನಾಂಕದ ನಂತರ ಎಲ್ಲ ಟಿಕೆಟ್‌ಗಳನ್ನು ರದ್ದು ಮಾಡಲಾಗುತ್ತದೆ ಎಂದು ರೈಲ್ವೆ ಮಂಡಳಿ ಹೇಳಿದೆ. ಮುಂಗಡ ಬುಕಿಂಗ್ ಅವಧಿಯನ್ನು ಬದಲಾವಣೆ ಮಾಡಿದ್ದರ ಹಿಂದಿನ ಕಾರಣವನ್ನು ಸುತ್ತೋಲೆಯಲ್ಲಿ ಉಲ್ಲೇಖಿಸಿಲ್ಲ.

ಎಆರ್ಪಿ ಕಡಿಮೆ ಮಾಡಿದ್ದರೂ, ವಿದೇಶಿ ಪ್ರವಾಸಿಗರ ಇರುವ ಕಾಲಮಿತಿಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಜತೆಗೆ ಹಗಲಿನಲ್ಲಿ ಸಂಚರಿಸುವ ತಾಜ್ ಎಕ್ಸ್‌ಪ್ರೆಸ್, ಗೋಮತಿ ಎಕ್ಸ್‌ಪ್ರೆಸ್ ಸೇರಿದಂತೆ ಹಲವು ರೈಲುಗಳಿಗೆ ಈ ನಿಯಮ ಅನ್ವಯಿಸಲ್ಲ. ಕಾರಣ, ಈ ರೈಲುಗಳಲ್ಲಿ ಮುಂಗಡ ಕಾಯ್ದಿರಿಸುವಿಕೆ ಕಡಿಮೆ ಸಮಯದ ಮಿತಿ ಈಗಾಗಲೇ ಜಾರಿಯಲ್ಲಿದೆ ಎಂದು ಮಂಡಳಿ ತಿಳಿಸಿದೆ.

ವಿದೇಶಿ ಪ್ರವಾಸಿಗರಾಗಿದ್ದಲ್ಲಿ ಅವರಿಗೆ ಈಗಿರುವ 365 ದಿನಗಳ ಕಾಲಮಿತಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ವಿದೇಶಿಗರು ವರ್ಷದಲ್ಲಿ ಯಾವುದೇ ದಿನಕ್ಕಾದರೂ ರೈಲ್ವೆ ಟಿಕೆಟ್ ಮುಂಗಡ ಬುಕಿಂಗ್ ಮಾಡಿಕೊಳ್ಳಬಹುದಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ಮಾರ್ಚ್ 25, 2015 ರಂದು ಎಆರ್ಪಿ ಅವಧಿಯನ್ನು 60 ದಿನಗಳಿಂದ 120 ದಿನಕ್ಕೆ ಹೆಚ್ಚಿಸಿತ್ತು.

ಅಲ್ಲದೆ, ಟಿಕೆಟ್ ರಹಿತ ಪ್ರಯಾಣಕ್ಕೆ ರೈಲ್ವೆ ಇಲಾಖೆ ಕಡಿವಾಣ ಹಾಕಿದೆ. ರೈಲ್ವೆ ಸಚಿವಾಲಯವು 17 ವಲಯಗಳ ಜನರಲ್ ಮ್ಯಾನೇಜರ್‌ಗಳಿಗೆ ಪತ್ರ ಬರೆದು ಅಕ್ಟೋಬರ್ 1-15 ಮತ್ತು ಅಕ್ಟೋಬರ್ 25- ನವೆಂಬರ್ 10ರ ನಡುವೆ ವಿಶೇಷ ಡ್ರೈವ್‌ ಪ್ರಾರಂಭಿಸಲು ಸೂಚಿಸಿದೆ.

ಕರ್ನಾಟಕದಲ್ಲಿ ವರುಣಾರ್ಭಟ: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಪುಷ್ಪ 2’ ಪೋಸ್ಟರ್ ಔಟ್; ಖಡಕ್ ಲುಕ್ ನಲ್ಲಿ ಅಲ್ಲು ಅರ್ಜುನ್

TAGGED:Reduction of railway ticket reservation period
Share This Article
Facebook Twitter Copy Link Print
Previous Article ಕರ್ನಾಟಕದಲ್ಲಿ ವರುಣಾರ್ಭಟ: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌
Next Article ದುರ್ಗಾದೇವಿ ವಿಸರ್ಜನೆ ವೇಳೆ ಹಲ್ಲೆ – ಆರೋಪಿಗೆ ಗುಂಡೇಟು

Popular Posts

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?