ರೈಲ್ವೆ ಟಿಕೆಟ್ ರಿಸರ್ವೇಷನ್ ಅವಧಿ ಕಡಿತ
newsics.com ನವದೆಹಲಿ: ರೈಲ್ವೆ ಟಿಕೆಟ್‌ಗಳ ಮುಂಗಡ ಕಾಯ್ದಿರಿಸುವಿಕೆಯ ಅವಧಿಯನ್ನು 120 ದಿನಗಳಿಂದ 60 ದಿನಗಳಿಗೆ ಇಳಿಸಲಾಗಿದೆ. ನವೆಂಬರ್ 1ರಿಂದಲೇ ಈ ನಿಯಮ ಜಾರಿಗೆ ಬರಲಿದೆ. ರೈಲ್ವೆ ನಿಯಮದ ಪ್ರಕಾರ, 120 ದಿನ ಅಂದರೆ 4 ತಿಂಗಳ ಮೊದಲೇ ಟಿಕೆಟ್ ಬುಕ್ ಮಾಡಿಕೊಳ್ಳುವ ಅವಕಾಶವಿತ್ತು. ಅದನ್ನು ಈಗ ಇಲಾಖೆ ಕಡಿತ ಮಾಡಿ ಆದೇಶ ಹೊರಡಿಸಿದೆ. ರೈಲ್ವೆ ಮಂಡಳಿಯ ಅಧಿಸೂಚನೆಯಂತೆ, ರೈಲ್ವೆ ಟಿಕೆಟ್ ಮುಂಗಡ ಕಾಯ್ದಿರಿಸುವಿಕೆ ಅವಧಿಯು ಈಗಿರುವ 120 ದಿನಗಳ ಬದಲಿಗೆ 60 ದಿನಕ್ಕೆ ಇಳಿಕೆ ಮಾಡಲಾಗಿದೆ. ಈ … Continue reading ರೈಲ್ವೆ ಟಿಕೆಟ್ ರಿಸರ್ವೇಷನ್ ಅವಧಿ ಕಡಿತ
Copy and paste this URL into your WordPress site to embed
Copy and paste this code into your site to embed