Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನ್ಯಾಯದೇವತೆ ಕಣ್ಣಿಗೆ ಕಟ್ಟಿದ್ದ ಬಟ್ಟೆ ತೆರೆದ ಸುಪ್ರೀಂ; ಇನ್ನುಮೇಲೆ ಕೈಯಲ್ಲಿ ಖಡ್ಗದ ಬದಲು ಸಂವಿಧಾನ..!
ಪ್ರಮುಖ

ನ್ಯಾಯದೇವತೆ ಕಣ್ಣಿಗೆ ಕಟ್ಟಿದ್ದ ಬಟ್ಟೆ ತೆರೆದ ಸುಪ್ರೀಂ; ಇನ್ನುಮೇಲೆ ಕೈಯಲ್ಲಿ ಖಡ್ಗದ ಬದಲು ಸಂವಿಧಾನ..!

Share
1 Min Read
SHARE

newsics.com
ನ್ಯಾಯದೇವತೆಯ ಕಣ್ಣಿಗೆ ಕಟ್ಟಿದ್ದ ಬಟ್ಟೆಯನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಆದೇಶಿಸಿದ್ದಾರೆ.

ನ್ಯಾಯದೇವತೆ ಯಾರನ್ನೂ ಎಂದಿಗೂ ಬೇಧ ಭಾವ ಮಾಡದಂತೆ ಕಣ್ಣಿಗೆ ಪಟ್ಟಿ ಕಟ್ಟಲಾಗುತ್ತಿತ್ತು. ಇದಕ್ಕೆ ಕಾರಣ ಅಂದರೆ ಬಂದ ಆರೋಪಿಗಳಲ್ಲಿ ಬಡವ ಶ್ರೀಮಂತ ಎಂಬುದು ಕಾಣದಂತೆ ಎಂಬ ಅರ್ಥದಲ್ಲಿ ಇದನ್ನು ನಡೆಸಿಕೊಂಡು ಬರಲಾಗಿತ್ತು. ಇದೀಗ ಸಿಜೆಐ ಆದೇಶದಂತೆ ಕಣ್ಣಿಗೆ ಕಟ್ಟಲಾದ ಬಟ್ಟೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ತೆರೆಯಲಾಗಿದೆ. ಇಷ್ಟೇ ಅಲ್ಲದೇ ನ್ಯಾಯದೇವತೆಯ ಕೈಯಲ್ಲಿದ್ದ ಖಡ್ಗದ ಬದಲು ಭಾರತದ ಸಂವಿಧಾನ ನೀಡಲು ಸಿಜೆಐ ಸೂಚಿಸಿದ್ದಾರೆ. ಆದೇಶದಂತೆ ಈಗಾಗಲೇ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ಗ್ರಂಥಾಲಯದಲ್ಲಿ ಹೊಸ ನ್ಯಾಯದೇವತೆಯ ಮೂರ್ತಿ ಅನಾವರಣ ಮಾಡಲಾಗಿದೆ.

TAGGED:Supreme removed the cloth tied to the eyes of the goddess of justice; Constitution instead of sword in hand..!
Share This Article
Facebook Twitter Copy Link Print
Previous Article ಉಪ ಚುನಾವಣೆ ಗೆಲ್ಲಲು ಕಾಂಗ್ರೆಸ್ ಕಸರತ್ತು; ಸಿಎಂ, ಡಿಸಿಎಂಗೆ ಟಾಸ್ಕ್ ಕೊಟ್ಟ ವೇಣುಗೋಪಾಲ್
Next Article ಸಿಜೆಐ ಹುದ್ದೆಗೆ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು ಮಾಡಿದ ಚಂದ್ರಚೂಡ್‌

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?