ನಟ ದರ್ಶನ್ ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮಿ! ಜಾಮೀನು ಬಗ್ಗೆ ಚರ್ಚೆ?

newsics.com ನಟ ದರ್ಶನ್ ಅವರನ್ನು ನೋಡಲು ಅವರ ಪತ್ನಿ ವಿಜಯಲಕ್ಷ್ಮಿ ಅವರು ಬಳ್ಳಾರಿ ಜೈಲಿಗೆ ಬಂದಿದ್ದಾರೆ. ದರ್ಶನ್ ಅವರನ್ನು ನೋಡಲು ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಬಂದಿದ್ದು ಅವರೊಂದಿಗೆ ದರ್ಶನ್ ಸಹೋದರ ದಿನಕರ್ ತೂಗುದೀಪ್ ಸೇರಿ ಒಟ್ಟು ಐವರು ಭೇಟಿಗೆ ಬಂದಿದ್ದಾರೆ. ಎಂದಿನಂತೆ ವಿಜಯಲಕ್ಷ್ಮಿ ಅವರು ಎರಡು ಬ್ಯಾಗ್ ನಲ್ಲಿ ಬಟ್ಟೆ, ಬೇಕರಿ ತಿನಿಸು ತಂದಿದ್ದಾರೆ. ಸಂದರ್ಶಕರ ಕೊಠಡಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ಹೋಗಿದ್ದಾರೆ. ಹೈ ಸೆಕ್ಯುರಿಟಿ ಸೆಲ್ ನಿಂದ ಸಂದರ್ಶಕರ ಕೊಠಡಿಗೆ ಬಂದ … Continue reading ನಟ ದರ್ಶನ್ ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮಿ! ಜಾಮೀನು ಬಗ್ಗೆ ಚರ್ಚೆ?