ಬಿಷ್ಣೋಯ್ ಗ್ಯಾಂಗ್ ಬೆದರಿಕೆ: ದುಬಾರಿ ಬುಲೆಟ್ ಪ್ರೂಫ್ ಕಾರು ಖರೀದಿಸಿದ ಸಲ್ಮಾನ್ ಖಾನ್
newsics.com ಮುಂಬೈ : ಸಲ್ಮಾನ್ ಖಾನ್ ಸಾಮಾನ್ಯವಾಗಿ ಮುಂಬೈ ಸುತ್ತಲು ಟೊಯೊಟಾ ಲ್ಯಾಂಡ್ ಕ್ರೂಸರ್ ಕಾರನ್ನು ಬಳಸುತ್ತಾರೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬೆದರಿಕೆಗಳ ಹಿನ್ನೆಲೆಯಲ್ಲಿ ಈ ಕಾರಿಗೆ ಮತ್ತಷ್ಟು ಮಾರ್ಪಾಡುಗಳನ್ನು ಮಾಡಿದರು ಮತ್ತು ಅದನ್ನು ಬುಲೆಟ್ ಪ್ರೂಫ್ ಮಾಡಿದರು. ಆದರೆ ಈಗ ಪರಿಸ್ಥಿತಿ ಹದಗೆಟ್ಟಿದ್ದು, ಸಲ್ಮಾನ್ ಹೆಚ್ಚಿನ ಭದ್ರತಾ ವೈಶಿಷ್ಟ್ಯಗಳೊಂದಿಗೆ ಹೊಸ ಕಾರನ್ನು ಖರೀದಿಸಿದ್ದಾರೆ. ಬುಲೆಟ್ ಪ್ರೂಫ್ ಕಾರಿಗೆ ಸಲ್ಮಾನ್ ಖಾನ್ 2 ಕೋಟಿ ರೂಪಾಯಿ ಖರ್ಚು ಮಾಡಿದ್ದಾರಂತೆ. ವಿದೇಶದಿಂದ ವಿಶೇಷ ಆದೇಶದ ಮೇರೆಗೆ ಸಲ್ಮಾನ್ ನಿಸ್ಸಾನ್ … Continue reading ಬಿಷ್ಣೋಯ್ ಗ್ಯಾಂಗ್ ಬೆದರಿಕೆ: ದುಬಾರಿ ಬುಲೆಟ್ ಪ್ರೂಫ್ ಕಾರು ಖರೀದಿಸಿದ ಸಲ್ಮಾನ್ ಖಾನ್
Copy and paste this URL into your WordPress site to embed
Copy and paste this code into your site to embed