Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಿಂಗಳಾಂತ್ಯಕ್ಕೆ ಬೆಂಗಳೂರಲ್ಲಿ ಮತ್ತೆ ಕಂಬಳ, ಬಿಡುಗಡೆಯಾಯ್ತು ವೇಳಾಪಟ್ಟಿ
ಕರ್ನಾಟಕಪ್ರಮುಖ

ತಿಂಗಳಾಂತ್ಯಕ್ಕೆ ಬೆಂಗಳೂರಲ್ಲಿ ಮತ್ತೆ ಕಂಬಳ, ಬಿಡುಗಡೆಯಾಯ್ತು ವೇಳಾಪಟ್ಟಿ

Share
2 Min Read
SHARE

newsics.com

ಮಂಗಳೂರು: ತುಳುನಾಡಿನ ಜಾನಪದೀಯ ಕ್ರೀಡೆ ಕಂಬಳದ ಋತು ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇವೆ.

ಈ ಬಾರಿ ಮೊದಲ ಕಂಬಳ ಬೆಂಗಳೂರಿನಲ್ಲಿ ನಡೆದರೆ, ಕೊನೆಯ ಕಂಬಳ ಮಲೆನಾಡು ಶಿವಮೊಗ್ಗದಲ್ಲಿ ನಡೆಯಲಿದೆ. ಅಕ್ಟೋಬರ್ 26ರಂದು ಬೆಂಗಳೂರಲ್ಲಿ ಮೊದಲ ಕಂಬಳ ನಡೆಯಲಿದೆ.

ಕಂಬಳದ ಕೂಟದಲ್ಲಿ ಭಾಗವಹಿಸಲು ಕೋಣಗಳನ್ನು ಕೋಣಗಳ ಯಜಮಾನರು ಹುರಿಗೊಳಿಸುತ್ತಿದ್ದಾರೆ.

ಕಂಬಳದ ಪೂರ್ವತಯಾರಿ ಎಂಬಂತೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗ ಪ್ರತೀ ವಾರಾಂತ್ಯದಲ್ಲಿ ಕುದಿ ಕಂಬಳಗಳು ನಡೆಯುತ್ತಿವೆ. ಕೋಣಗಳ ವೇಗ, ಜೋಡಿಯ ಸಾಮರ್ಥ್ಯ ತಿಳಿಯಲು ಕುದಿ ಕಂಬಳವನ್ನು ಅಲ್ಲಲ್ಲಿ ನಡೆಸಲಾಗುತ್ತಿದೆ. ಇದರ ಜತೆ ಸ್ನೇಹಕೂಟ ಕಂಬಳಗಳೂ ಭರ್ಜರಿಯಾಗಿ ನಡೆಯುತ್ತಿವೆ.

ಕಳೆದ ಬಾರಿ ಚಾಂಪಿಯನ್ ಆದ ಕೋಣಗಳು ಈ ಬಾರಿಯೂ ಚಾಂಪಿಯನ್ ಆಗಬೇಕೇಂದಿಲ್ಲ. ಬೇರೆ ಕೋಣಗಳೂ ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಿ ಓಡಬಲ್ಲವು. ಅದಕ್ಕಾಗಿಯೇ ಕುದಿ ಕಂಬಳದಲ್ಲಿ ಕೋಣಗಳ ಚಿಗರೆಯ ವೇಗ, ಕಾಲುಗಳ ಚಲನೆಯನ್ನು ಗಮನಿಸಿ ಮುಂದಿನ ಸ್ಪರ್ಧೆಗೆ ಜೋಡಿಗಳನ್ನು ನಿರ್ಧಾರ ಮಾಡಲಾಗುತ್ತದೆ.
2024ರ ವೇಳಾಪಟ್ಟಿ:
ಅಕ್ಟೋಬರ್‌ 26 – ಬೆಂಗಳೂರು
ನವೆಂಬರ್‌ 9 – ಪಿಲಿಕುಳ
ನವೆಂಬರ್‌ 16 – ಪಣಪಿಲ
ನವೆಂಬರ್‌ 23 – ಕೊಡಂಗೆ
ನವೆಂಬರ್‌ 30 – ಕಕ್ಕೆಪದವು
ಡಿಸೆಂಬರ್‌ 7 – ಹೊಕ್ಕಾಡಿಗೋಳಿ
ಡಿಸೆಂಬರ್‌ 14 – ಬಾರಾಡಿಬೀಡು
ಡಿಸೆಂಬರ್‌ 21 – ಮೂಲ್ಕಿ
ಡಿಸೆಂಬರ್‌ 28 – ಮಂಗಳೂರು
ಜನವರಿ 4 – ಮಿಯ್ಯಾರು
ಜನವರಿ 11 – ನರಿಂಗಾನ
ಜನವರಿ 18 – ಅಡ್ವೆ
ಜನವರಿ 25 – ಮೂಡುಬಿದಿರೆ
ಫೆಬ್ರವರಿ 1 – ಐಕಳ
ಫೆಬ್ರವರಿ 8 – ಜೆಪ್ಪು
ಫೆಬ್ರವರಿ 15 – ವಾಮಂಜೂರು
ಫೆಬ್ರವರಿ 22 – ಕಟಪಾಡಿ
ಮಾರ್ಚ್‌ 1 – ಪುತ್ತೂರು
ಮಾರ್ಚ್‌ 8 – ಬಂಗಾಡಿ
ಮಾರ್ಚ್‌ 15 – ಬಂಟ್ವಾಳ
ಮಾರ್ಚ್‌ 22 – ಉಪ್ಪಿನಂಗಡಿ
ಮಾರ್ಚ್‌ 29 – ವೇಣೂರು
ಏಪ್ರಿಲ್‌ 5 – ಬಳ್ಕುಂಜೆ
ಏಪ್ರಿಲ್‌ 12 – ಗುರುಪುರ
ಏಪ್ರಿಲ್‌ 19 – ಶಿವಮೊಗ್ಗ

ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಯಸುವ ಭಕ್ತರಿಗಿಲ್ಲಿದೆ ಮಹತ್ವದ ಮಾಹಿತಿ

ಪಾಕ್ ಪರ ಘೋಷಣೆ ಕೂಗಿದ ದೇಶದ್ರೋಹಿಗೆ ವಿಶಿಷ್ಟ ಶಿಕ್ಷೆ ವಿಧಿಸಿದ ಹೈಕೋರ್ಟ್

ಹಲವು ದೇಶಗಳಲ್ಲಿ ಯುದ್ಧ ಭೀತಿ: ಅಮೆರಿಕ ಬೆಂಬಲಿತ ಪಡೆ ಮೇಲೆ ರಷ್ಯಾ ದಾಳಿ, ಪುಟಿನ್ ಬೆಂಬಲಿಗರ ಮೇಲೆ ಇಸ್ರೇಲ್ ಆಕ್ರಮಣ

TAGGED:At the end of the monthKambala again in Bangalorethe schedule was released
Share This Article
Facebook Twitter Copy Link Print
Previous Article ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಯಸುವ ಭಕ್ತರಿಗಿಲ್ಲಿದೆ ಮಹತ್ವದ ಮಾಹಿತಿ
Next Article ಸಿದ್ದಿಕಿಗಿಂತ ಭಯಾನಕ ಸಾವು ನಿಮ್ಮದಾಗುತ್ತೆ; ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?