Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮಹಾರಾಷ್ಟ್ರ ಚುನಾವಣೆ: MVA ಸೀಟು ಹಂಚಿಕೆ ಅಂತಿಮ
ಪ್ರಮುಖ

ಮಹಾರಾಷ್ಟ್ರ ಚುನಾವಣೆ: MVA ಸೀಟು ಹಂಚಿಕೆ ಅಂತಿಮ

Share
1 Min Read
SHARE

newsics.com

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ 288 ಸ್ಥಾನಗಳ ಪೈಕಿ 260 ಸ್ಥಾನಗಳಿಗೆ ಮಹಾ ವಿಕಾಸ್ ಅಘಾಡಿ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದ್ದು, ಉಳಿದ ಕ್ಷೇತ್ರಗಳಲ್ಲಿ ಮಿತ್ರ ಪಕ್ಷಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಉತ್ತಮ ಹೋರಾಟದ ನಂತರ ಇದೀಗ ಎಂವಿಎ ಮಿತ್ರಪಕ್ಷಗಳು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಸಜ್ಜಾಗಿದ್ದು, ಕಾಂಗ್ರೆಸ್ 110 ರಿಂದ 115 ಸ್ಥಾನಗಳಲ್ಲಿ, ಶಿವಸೇನೆ(ಯುಬಿಟಿ) 83 ರಿಂದ 86 ಮತ್ತು ಎನ್‌ಸಿಪಿ(ಎಸ್‌ಪಿ) 72 ರಿಂದ 75 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಮೈತ್ರಿಕೂಟದ ನಾಯಕರು ತಿಳಿಸಿದ್ದಾರೆ.

ವಿವಾದಿತ 20 ರಿಂದ 25 ಸ್ಥಾನಗಳಲ್ಲೂ ಶೀಘ್ರದಲ್ಲೇ ಒಮ್ಮತಕ್ಕೆ ಬರಲಾಗುವುದು ಎಂದು ಹೇಳಿದ್ದಾರೆ.

“ಎಲ್ಲಾ ಮೈತ್ರಿ ಪಾಲುದಾರರು ಈ ನಿರ್ದಿಷ್ಟ ಸ್ಥಾನಗಳಿಗೆ ಬೇಡಿಕೆ ಇಡುತ್ತಿದ್ದಾರೆ. ಆದ್ದರಿಂದ ಒಪ್ಪಂದಕ್ಕೆ ಬರಲು ಸಮಯ ತೆಗೆದುಕೊಳ್ಳುತ್ತಿದೆ. ಗೆಲ್ಲುವ ಅವಕಾಶಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲರನ್ನೂ ತೃಪ್ತಿಪಡಿಸುವ ಸೂತ್ರವನ್ನು ರೂಪಿಸುತ್ತಿದ್ದೇವೆ’ ಎಂದು ಸೀಟು ಹಂಚಿಕೆ ಸಭೆಯಲ್ಲಿ ಪಾಲ್ಗೊಂಡಿದ್ದ ಎಂವಿಎ ಹಿರಿಯ ಸದಸ್ಯರೊಬ್ಬರು ತಿಳಿಸಿದ್ದಾರೆ.

TAGGED:General Election: MVA Seat Allotment Final
Share This Article
Facebook Twitter Copy Link Print
Previous Article ಭಾರತೀಯ ಅಧಿಕಾರಿ ವಿರುದ್ಧ ಅಮೆರಿಕ ಚಾರ್ಜ್ ಶೀಟ್
Next Article ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ ಮಾಡಲು ನಿರಾಕರಿಸಿದ ಸುಪ್ರೀಂ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?