Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ರಿಲೇಷನ್‌ಶಿಪ್ > ಹುಡುಗಿಯರೇ ಇದೆಷ್ಟು ಡೇಂಜರ್ ಗೊತ್ತಾ?; ಗೊತ್ತಿಲ್ಲದವರ ಜೊತೆ ಡೇಟಿಂಗ್ ಮಾಡೋ ಮುನ್ನ ಹುಷಾರ್!
ರಿಲೇಷನ್‌ಶಿಪ್ಲೈಫ್‌ಸ್ಟೈಲ್

ಹುಡುಗಿಯರೇ ಇದೆಷ್ಟು ಡೇಂಜರ್ ಗೊತ್ತಾ?; ಗೊತ್ತಿಲ್ಲದವರ ಜೊತೆ ಡೇಟಿಂಗ್ ಮಾಡೋ ಮುನ್ನ ಹುಷಾರ್!

Share
1 Min Read
SHARE

newsics.com

ಇದು ಮಾಡ್ರೆನ್ ಯುಗ, ಜನ ಬದಲಾಗಿದ್ದಾರೆ, ಜಗತ್ತು ಮುಂದುವರಿದಿದೆ. ಅದೇ ರೀತಿ ಡೇಟಿಂಗ್ ಈಗ ಯುವಜನತೆಯಲ್ಲಿ ಟ್ರೆಂಡ್ ಆಗಿದೆ. ಅದರಲ್ಲೂ ಯುವ ಜನತೆಯಲ್ಲಿ ಬ್ಲೈಂಡ್ ಡೇಟ್ ಪ್ರವೃತ್ತಿ ವೇಗವಾಗಿ ಹೆಚ್ಚುತ್ತಿರುವುದನ್ನು ನೀವು ಗಮನಿಸಬಹುದು.

ವರದಿ ಪ್ರಕಾರ, ಸಾಮಾಜಿಕ ಜಾಲತಾಣ ಮತ್ತು ಡೇಟಿಂಗ್ ಅಪ್ಲಿಕೇಶನ್ಗಳ ಮೂಲಕ ಜನರು ಪರಸ್ಪರ ವೈಯಕ್ತಿಕವಾಗಿ ತಿಳಿದಿಲ್ಲದಿದ್ದರೂ ಸಹ ಡೇಟಿಂಗ್ ಗೆ ಹೋಗಲು ನಿರ್ಧರಿಸುತ್ತಾರೆ. ಈ ಅನುಭವವು ಥ್ರಿಲ್ಲಿಂಗ್ ಆಗಿದ್ದರೂ, ಹುಡುಗಿಯರಿಗೆ ಅನೇಕ ಅಪಾಯಗಳನ್ನು ತಂದೊಡ್ಡುವ ಸಾಧ್ಯತೆ ಇದೆ. ಆದ್ದರಿಂದ ಎಚ್ಚರಿಕೆಯಿಂದಿರುವುದು ಬಹಳ ಮುಖ್ಯ ಮತ್ತು ಈ ಪ್ರವೃತ್ತಿಯನ್ನು ಸಾಧ್ಯವಾದಷ್ಟು ತಪ್ಪಿಸುವುದು ಬಹಳ ಉತ್ತಮ.

ಹೌದು, ಬ್ಲೈಂಡ್ ಡೇಟಿಂಗ್ ಗೆ ಹೋಗುವ ಹುಡುಗಿಯರಿಗೆ ಸುರಕ್ಷತೆಗೆ ಸಂಬಂಧಿಸಿದಂತೆ ಅನೇಕ ಸವಾಲುಗಳು ಎದುರಾಗುತ್ತದೆ. ಏಕೆಂದರೆ ಹುಡುಗಿಯರು ತಾವು ಭೇಟಿಯಾಗಲಿರುವ ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿರುವುದಿಲ್ಲ. ಅದರಲ್ಲೂ ಡೇಟಿಂಗ್ ಅಪ್ಲಿಕೇಶನ್ ಗಳಲ್ಲಿ ನಕಲಿ ಪ್ರೊಫೈಲ್ ಗಳನ್ನು ಕ್ರಿಯೆಟ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದರಿಂದ ಅವರ ಉದ್ದೇಶಗಳೇನು ಎಂಬುವುದನ್ನು ಊಹಿಸಲು ಕಷ್ಟವಾಗುತ್ತದೆ. ಈ ರೀತಿಯ ಡೇಟಿಂಗ್ ದೈಹಿಕ ಮತ್ತು ಮಾನಸಿಕ ಶೋಷಣೆಯ ಅಪಾಯವನ್ನು ಹೆಚ್ಚಿಸುತ್ತದೆ.

ಬ್ಲೈಂಡ್ ಡೇಟಿಂಗ್ ನಿಂದ ಎದುರಾಗುವ ದೊಡ್ಡ ಅಪಾಯವೆಂದರೆ ಲೈಂಗಿಕ ಕಿರುಕುಳ ಅಥವಾ ಡೇಟಿಂಗ್ ನೆಪದಲ್ಲಿ ಅತ್ಯಾಚಾರ. ಸಾಮಾನ್ಯವಾಗಿ ಹುಡುಗಿಯರು ತಾವು ಡೇಟಿಂಗ್ ಮಾಡಲು ಹೊರಟಿರುವ ವ್ಯಕ್ತಿ ಎಷ್ಟು ನಂಬಿಕೆಗೆ ಎಷ್ಟು ಅರ್ಹರು ಎಂಬುವುದರ ಬಗ್ಗೆ ತಿಳಿದಿರುವುದಿಲ್ಲ.
ಅನೇಕ ಬಾರಿ ಇಂತಹ ವೇಳೆ ಹುಡುಗಿಯರ ಜೀವನವು ಸಂಪೂರ್ಣವಾಗಿ ಬದಲಾಗುತ್ತದೆ. ಇದಲ್ಲದೇ, ಕಿರುಕುಳದಂತಹ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಹುಡುಗರು ಕೆಲವು ವೈಯಕ್ತಿಕ ಫೋಟೋಗಳನ್ನು ತೆಗೆದುಕೊಳ್ಳುವ ಮೂಲಕ ಹುಡುಗಿಯರನ್ನು ಬ್ಲಾಕ್ ಮೇಲ್ ಮಾಡಬಹುದು. ಡೇಟಿಂಗ್ ಅಪ್ಲಿಕೇಶನ್ಗಳ ಮೂಲಕ ಮಾಡುವ ಬ್ಲೈಂಡ್ ಡೇಟಿಂಗ್ನಲ್ಲಿ ಸೈಬರ್ ಕ್ರೈಂ ಅಪಾಯವೂ ಹೆಚ್ಚಾಗಿರುತ್ತದೆ. ನಕಲಿ ಪ್ರೊಫೈಲ್ಗಳ ಮೂಲಕ ಜನರು ಹುಡುಗಿಯರ ವೈಯಕ್ತಿಕ ಮಾಹಿತಿಯನ್ನು ಪಡೆಯಬಹುದು ಮತ್ತು ಅದನ್ನು ದುರುಪಯೋಗಪಡಿಸಿಕೊಳ್ಳಬಹುದು.

TAGGED:do you know how dangerous it is?; Be careful before dating someone you don't know!Girls
Share This Article
Facebook Twitter Copy Link Print
Previous Article ಅಕ್ರಮ ಹಣ ವರ್ಗಾವಣೆ ಪ್ರಕರಣ; ನಟಿ ತಮನ್ನಾ ಭಾಟಿಯಾಗೆ ED ವಿಚಾರಣೆ
Next Article ನಟ ದರ್ಶನ್ ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮಿ! ಜಾಮೀನು ಬಗ್ಗೆ ಚರ್ಚೆ?

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?