ಇಸ್ರೇಲ್ ವೈಮಾನಿಕ ದಾಳಿ: ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಹತ್ಯೆ

newsics.com ಗಾಜಾ ಪಟ್ಟಿಯಲ್ಲಿ ಗುರುವಾರ ನಡೆದ ವೈಮಾನಿಕ ದಾಳಿಯಲ್ಲಿ ಹಮಾಸ್‌‌ನ ರಾಜಕೀಯ ಬ್ಯೂರೋದ ನಾಯಕ ಯಾಹ್ಯಾ ಸಿನ್ವಾರ್ ಹತ್ಯೆಯಾಗಿದ್ದು, ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಇಸ್ರೇಲಿ ಸೇನೆ ಹೇಳಿದೆ. ಗಾಜಾ ಪಟ್ಟಿಯಲ್ಲಿ ಐಡಿಎಫ್ ಯೋಧರು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರು ಕೊಲ್ಲಲ್ಪಟ್ಟರು. ಐಡಿಎಫ್ ಮತ್ತು ಶಿನ್ ಬೆಟ್ ಭಯೋತ್ಪಾದಕರಲ್ಲಿ ಒಬ್ಬರು ಯಾಹ್ಯಾ ಸಿನ್ವಾರ್ ಆಗಿರುವ ಸಾಧ್ಯತೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಹಂತದಲ್ಲಿ, ಭಯೋತ್ಪಾದಕರ ಗುರುತನ್ನು ಖಚಿತಪಡಿಸಲು ಸಾಧ್ಯವಿಲ್ಲ ಎಂದು ಇಸ್ರೇಲಿ ರಕ್ಷಣಾ ಪಡೆ ತಿಳಿಸಿದೆ. ಕಳೆದ … Continue reading ಇಸ್ರೇಲ್ ವೈಮಾನಿಕ ದಾಳಿ: ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಹತ್ಯೆ