newsics.com
ಬೆಂಗಳೂರು : ಬಿಗ್ಬಾಸ್ ಶೋಯಿಂದ ಆಚೆ ಬಂದ ಬೆನ್ನಲ್ಲೇ ಫೇಸ್ಬುಕ್ ಖಾತೆಯಲ್ಲಿ ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.
ಶೋ ಬಿಗ್ಬಾಸ್ ಸೀಸನ್ 11ರಿಂದ ನಿನ್ನೆಯ ಸಂಚಿಕೆಯಲ್ಲಿ ಲಾಯರ್ ಜಗದೀಶ್ ಔಟ್ ಆಗಿದ್ದಾರೆ.
ನಿನ್ನೆ ಬಿಗ್ಬಾಸ್ ಮನೆಯಲ್ಲಿ ಮಹಿಳಾ ಸ್ಪರ್ಧಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಅಂತ ಆರೋಪ ಕೇಳಿ ಬಂದಿತ್ತು.
ಗಂಭೀರವಾಗಿ ಪರಿಗಣಿಸಿದ ಬಿಗ್ಬಾಸ್ ನಟ ರಂಜಿತ್ ಹಾಗೂ ಲಾಯರ್ ಜಗದೀಶ್ ಅವರನ್ನು ಬಿಗ್ಬಾಸ್ ಮುಖ್ಯ ದ್ವಾರದಿಂದ ಆಚೆ ಕಳುಹಿಸಿದ್ದಾರೆ. ಬಿಗ್ಬಾಸ್ ಮನೆಯಿಂದ ಆಚೆ ಬಂದ ಬಳಿಕ ಲಾಯರ್ ಜಗದೀಶ್ ಅವರು ಬೇಸರ ಹೊರ ಹಾಕಿದ್ದರು.
