Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಾಕ್ ಪರ ಘೋಷಣೆ ಕೂಗಿದ ದೇಶದ್ರೋಹಿಗೆ ವಿಶಿಷ್ಟ ಶಿಕ್ಷೆ ವಿಧಿಸಿದ ಹೈಕೋರ್ಟ್
ದೇಶಪ್ರಮುಖ

ಪಾಕ್ ಪರ ಘೋಷಣೆ ಕೂಗಿದ ದೇಶದ್ರೋಹಿಗೆ ವಿಶಿಷ್ಟ ಶಿಕ್ಷೆ ವಿಧಿಸಿದ ಹೈಕೋರ್ಟ್

Share
1 Min Read
SHARE

newsics.com

ಜಬಲ್ಪುರ(ಮಧ್ಯಪ್ರದೇಶ): ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗೆ ಮಧ್ಯಪ್ರದೇಶ ಹೈಕೋರ್ಟ್ ಅಪರೂಪದ ಶಿಕ್ಷೆ ನೀಡಿದೆ. ಇನ್ನು ಮುಂದೆ ಆತ ತಿಂಗಳಲ್ಲಿ ಎರಡು ಕಂತಿನಂತೆ 42 ಬಾರಿ ‘ಭಾರತ್ ಮಾತಾ ಕಿ ಜೈ’ ಎಂಬ ಘೋಷಣೆ ಕೂಗುವಂತೆ ಮಾಡಿದೆ.

ಆರೋಪಿ ಫೈಝಲ್ ಅಲಿಯಾಸ್ ಫೈಜಾನ್ ಎಂಬ ವ್ಯಕ್ತಿ ಪಾಕಿಸ್ತಾನದ ಪರ ಘೋಷಣೆ ಕೂಗಿ ದೇಶದ್ರೋಹದ ಕೃತ್ಯ ಎಸಗಿದ್ದ. ಈತನನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಇದೀಗ ಆತ ಜಾಮೀನು ಕೋರಿ ಮಧ್ಯಪ್ರದೇಶ ಹೈಕೋರ್ಟ್ ಮೆಟ್ಟಿಲೇರಿದ್ದ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ಕೆ.ಪಾಲಿವಾಲ್ ಅವರ ಪೀಠ, ಆರೋಪಿಯ ತಪ್ಪನ್ನು ಗುರುತಿಸಿದೆ. ಜತೆಗೆ, ಪ್ರತಿ ತಿಂಗಳ ಮೊದಲ ಮತ್ತು ನಾಲ್ಕನೇ ಮಂಗಳವಾರ ಪೊಲೀಸ್ ಠಾಣೆಗೆ ತೆರಳಿ, ರಾಷ್ಟ್ರಧ್ವಜಕ್ಕೆ ವಂದಿಸಿ ಭಾರತ್ ಮಾತಾ ಕಿ ಜೈ ಘೋಷಣೆ ಕೂಗುವ ಶಿಕ್ಷೆ ವಿಧಿಸಿ ಜಾಮೀನು ಮಂಜೂರು ಮಾಡಿದೆ.

ಕೋರ್ಟ್ ವಿಧಿಸಿದ ಷರತ್ತುಗಳಿವು: ಆರೋಪಿ ಫೈಝಲ್ ಅಲಿಯಾಸ್ ಫೈಜಾನ್ 50 ಸಾವಿರ ರೂಪಾಯಿಗಳ ವೈಯಕ್ತಿಕ ಬಾಂಡ್ ಅನ್ನು ಟ್ರಯಲ್ ಕೋರ್ಟ್ಗೆ ಸೂಕ್ತ ಶ್ಯೂರಿಟಿ ಒದಗಿಸಿದ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಹೈಕೋರ್ಟ್ ನಿರ್ದೇಶಿಸಿದೆ.

ಆರೋಪಿ ಇದನ್ನು ಮುಂದಿನ ವಿಚಾರಣೆಯವರೆಗೂ ಕಡ್ಡಾಯವಾಗಿ ಪಾಲಿಸಬೇಕು. ಆರೋಪಿ ಈ ಷರತ್ತುಗಳನ್ನು ಪೂರೈಸಿದ್ದಾರೋ ಇಲ್ಲವೋ ಎಂಬುದನ್ನು ಭೋಪಾಲ್ ಪೊಲೀಸ್ ಆಯುಕ್ತರು ಮೇಲುಸ್ತುವಾಗಿ ವಹಿಸಬೇಕು ಎಂದು ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

ಹಲವು ದೇಶಗಳಲ್ಲಿ ಯುದ್ಧ ಭೀತಿ: ಅಮೆರಿಕ ಬೆಂಬಲಿತ ಪಡೆ ಮೇಲೆ ರಷ್ಯಾ ದಾಳಿ, ಪುಟಿನ್ ಬೆಂಬಲಿಗರ ಮೇಲೆ ಇಸ್ರೇಲ್ ಆಕ್ರಮಣ

ಇಸ್ರೇಲ್ ವೈಮಾನಿಕ ದಾಳಿ: ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಹತ್ಯೆ

ಬೆಂಗಳೂರಿನಲ್ಲಿ ನಿರಂತರ ಮಳೆಯಿಂದ ಹೆಚ್ಚಾದ ಸೊಳ್ಳೆ, ರೋಗ ಭೀತಿ

ಕಂಗನಾ ಫ್ಯಾನ್ಸ್ ಗೆ ಗುಡ್ ನ್ಯೂಸ್; ‘ಎಮರ್ಜೆನ್ಸಿ’ ಚಿತ್ರಕ್ಕೆ ಸಿಕ್ತು ಪ್ರಮಾಣಪತ್ರ

TAGGED:The High Court has awarded special punishment to the traitor who shouted pro-Pak slogans
Share This Article
Facebook Twitter Copy Link Print
Previous Article ಹಲವು ದೇಶಗಳಲ್ಲಿ ಯುದ್ಧ ಭೀತಿ: ಅಮೆರಿಕ ಬೆಂಬಲಿತ ಪಡೆ ಮೇಲೆ ರಷ್ಯಾ ದಾಳಿ, ಪುಟಿನ್ ಬೆಂಬಲಿಗರ ಮೇಲೆ ಇಸ್ರೇಲ್ ಆಕ್ರಮಣ
Next Article ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಯಸುವ ಭಕ್ತರಿಗಿಲ್ಲಿದೆ ಮಹತ್ವದ ಮಾಹಿತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?