ಪಾಕ್ ಪರ ಘೋಷಣೆ ಕೂಗಿದ ದೇಶದ್ರೋಹಿಗೆ ವಿಶಿಷ್ಟ ಶಿಕ್ಷೆ ವಿಧಿಸಿದ ಹೈಕೋರ್ಟ್

newsics.com ಜಬಲ್ಪುರ(ಮಧ್ಯಪ್ರದೇಶ): ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗೆ ಮಧ್ಯಪ್ರದೇಶ ಹೈಕೋರ್ಟ್ ಅಪರೂಪದ ಶಿಕ್ಷೆ ನೀಡಿದೆ. ಇನ್ನು ಮುಂದೆ ಆತ ತಿಂಗಳಲ್ಲಿ ಎರಡು ಕಂತಿನಂತೆ 42 ಬಾರಿ ‘ಭಾರತ್ ಮಾತಾ ಕಿ ಜೈ’ ಎಂಬ ಘೋಷಣೆ ಕೂಗುವಂತೆ ಮಾಡಿದೆ. ಆರೋಪಿ ಫೈಝಲ್ ಅಲಿಯಾಸ್ ಫೈಜಾನ್ ಎಂಬ ವ್ಯಕ್ತಿ ಪಾಕಿಸ್ತಾನದ ಪರ ಘೋಷಣೆ ಕೂಗಿ ದೇಶದ್ರೋಹದ ಕೃತ್ಯ ಎಸಗಿದ್ದ. ಈತನನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಇದೀಗ ಆತ ಜಾಮೀನು ಕೋರಿ ಮಧ್ಯಪ್ರದೇಶ ಹೈಕೋರ್ಟ್ ಮೆಟ್ಟಿಲೇರಿದ್ದ. ಅರ್ಜಿಯ ವಿಚಾರಣೆ ನಡೆಸಿದ … Continue reading ಪಾಕ್ ಪರ ಘೋಷಣೆ ಕೂಗಿದ ದೇಶದ್ರೋಹಿಗೆ ವಿಶಿಷ್ಟ ಶಿಕ್ಷೆ ವಿಧಿಸಿದ ಹೈಕೋರ್ಟ್