Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಯಸುವ ಭಕ್ತರಿಗಿಲ್ಲಿದೆ ಮಹತ್ವದ ಮಾಹಿತಿ
ದೇಶಪ್ರಮುಖ

ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಯಸುವ ಭಕ್ತರಿಗಿಲ್ಲಿದೆ ಮಹತ್ವದ ಮಾಹಿತಿ

Share
1 Min Read
SHARE

newsics.com

ತಿರುಪತಿ: 2025 ಜನವರಿ ತಿಂಗಳ ದರ್ಶನ ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡುವ ದಿನಾಂಕವನ್ನು ತಿರುಪತಿ ದೇವಸ್ಥಾನ ಘೋಷಿಸಿದೆ.

ಅಕ್ಟೋಬರ್ 19 ರಿಂದ 21 ರವರೆಗೆ ಸುಪ್ರಭಾತಂ, ಅರ್ಚನೆ, ತೋಮಾಲ ಸೇವೆಗಳ ಟಿಕೆಟ್‌ಗಳಿಗೆ ಲಾಟರಿ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರು ಅಕ್ಟೋಬರ್ 21 ರಿಂದ 23ರವರೆಗೆ ಹಣ ಕಟ್ಟಿ ಟಿಕೆಟ್ ಪಡೆಯಬಹುದು.

ಅಕ್ಟೋಬರ್ 22 ರಂದು ಕಲ್ಯಾಣೋತ್ಸವ, ಊಂಜಲ್ ಸೇವೆ, ಆರ್ಜಿತ ಬ್ರಹ್ಮೋತ್ಸವ, ಸಹಸ್ರ ದೀಪ ಅಲಂಕಾರ ಸೇವೆಗಳ ಟಿಕೆಟ್‌ಗಳು ಬಿಡುಗಡೆಯಾಗುತ್ತವೆ. ನೇರವಾಗಿ ಭಾಗವಹಿಸದೆ ದರ್ಶನ ಮಾತ್ರ ಮಾಡುವವರಿಗೆ ಅಕ್ಟೋಬರ್ 22 ರಂದು ಮಧ್ಯಾಹ್ನ 3 ಗಂಟೆಗೆ ಟಿಕೆಟ್ ಬುಕಿಂಗ್ ಶುರುವಾಗಲಿದೆ.

ಅಕ್ಟೋಬರ್ 23 ರಂದು ಅಂಗಪ್ರದಕ್ಷಿಣೆ ಫ್ರೀ ಟೋಕನ್‌ಗಳು ಆನ್‌ಲೈನ್‌ನಲ್ಲಿ ಸಿಗುತ್ತವೆ. ಶ್ರೀವಾಣಿ ಟ್ರಸ್ಟ್‌ನವರಿಗೆ ವಿಐಪಿ ದರ್ಶನ ಮತ್ತು ರೂಮ್ ಬುಕಿಂಗ್ ಅಕ್ಟೋಬರ್ 23 ರಂದು ಬೆಳಗ್ಗೆ 11 ಗಂಟೆಗೆ ಶುರು ಮಾಡಲಾಗುತ್ತದೆ.

ವಯಸ್ಸಾದವರು ಮತ್ತು ವಿಶಿಷ್ಟಚೇತನರಿಗೆ ಅಕ್ಟೋಬರ್ 23 ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಟಿಕೆಟ್ ಸಿಗುತ್ತದೆ.

ಜನವರಿ ತಿಂಗಳ 300 ರೂಪಾಯಿ ಸ್ಪೆಷಲ್ ಎಂಟ್ರಿ ದರ್ಶನ ಟಿಕೆಟ್‌ಗಳು ಅಕ್ಟೋಬರ್ 24 ರಂದು ಬೆಳಗ್ಗೆ 10 ಗಂಟೆಗೆ ಬಿಡುಗಡೆಯಾಗುತ್ತವೆ.

ತಿರುಮಲ ಮತ್ತು ತಿರುಪತಿಯಲ್ಲಿ ರೂಮ್ ಬುಕಿಂಗ್ ಅಕ್ಟೋಬರ್ 24 ರಂದು ಮಧ್ಯಾಹ್ನ 3 ಗಂಟೆಗೆ ಶುರುವಾಗುತ್ತದೆ. ದೇವಸ್ಥಾನದ ಅಧಿಕೃತ ವೆಬ್‌ಸೈಟ್ https://ttdevasthanams.ap.gov.in ನಲ್ಲಿ ಮಾತ್ರ ಟಿಕೆಟ್ ಮತ್ತು ರೂಮ್ ಬುಕ್ ಮಾಡಬೇಕು ಎಂದು ದೇವಸ್ಥಾನ ತಿಳಿಸಿದೆ.

ದುರ್ಗಾದೇವಿ ವಿಸರ್ಜನೆ ವೇಳೆ ಹಲ್ಲೆ – ಆರೋಪಿಗೆ ಗುಂಡೇಟು

ಬಾಲ ರಾಮನ ದೇವಸ್ಥಾನಕ್ಕೆ ಭೇಟಿ ನೀಡಿದ ಇಸ್ರೇಲ್ ರಾಯಭಾರಿ.. ನಂತರ ಹೇಳಿದ್ದೇನು?

ಪಾಕ್ ಪರ ಘೋಷಣೆ ಕೂಗಿದ ದೇಶದ್ರೋಹಿಗೆ ವಿಶಿಷ್ಟ ಶಿಕ್ಷೆ ವಿಧಿಸಿದ ಹೈಕೋರ್ಟ್

TAGGED:There is important information for devotees who want to have darshan of Tirupati Thimmappa
Share This Article
Facebook Twitter Copy Link Print
Previous Article ಪಾಕ್ ಪರ ಘೋಷಣೆ ಕೂಗಿದ ದೇಶದ್ರೋಹಿಗೆ ವಿಶಿಷ್ಟ ಶಿಕ್ಷೆ ವಿಧಿಸಿದ ಹೈಕೋರ್ಟ್
Next Article ತಿಂಗಳಾಂತ್ಯಕ್ಕೆ ಬೆಂಗಳೂರಲ್ಲಿ ಮತ್ತೆ ಕಂಬಳ, ಬಿಡುಗಡೆಯಾಯ್ತು ವೇಳಾಪಟ್ಟಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?