ಬೆಂಗಳೂರಲ್ಲಿ ಕಸದಿಂದ ಕರೆಂಟ್ ಉತ್ಪಾದನೆ: ಶೀಘ್ರದಲ್ಲೇ ವಿದ್ಯುತ್ ಸ್ಥಾವರಕ್ಕೆ ಚಾಲನೆ

newsics.com ಬೆಂಗಳೂರು: ಕಸದಿಂದ ವಿದ್ಯುತ್ ಉತ್ಪಾದಿಸುವ ಬಿಬಿಎಂಪಿ ಹಾಗೂ ಕೆಪಿಸಿಎಲ್‌ನ ಪ್ರಾಯೋಗಿಕ ಯೋಜನೆ ಬಹುತೇಕ ಯಶಸ್ವಿಯಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಈ ಘಟಕಕ್ಕೆ ಚಾಲನೆ ಸಿಗಲಿದೆ. ಘಟಕದಲ್ಲಿ ನಿತ್ಯ 11.6 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಬಹುದಾಗಿದೆ. ಇದರಿಂದಾಗಿ ತ್ಯಾಜ್ಯ ಸಂಸ್ಕರಣೆಯ ಸಮಸ್ಯೆಗೆ ಪರಿಹಾರ ಸಿಗುವ ಜೊತೆಗೆ ಹೆಚ್ಚುವರಿ ವಿದ್ಯುತ್ ಲಭಿಸಲಿದೆ. ಈ ಹಿಂದೆ ಗೌರವ್ ಗುಪ್ತಾ ಬಿಬಿಎಂಪಿಯ ವಿಶೇಷ ಆಯುಕ್ತರಾಗಿದ್ದಾಗ ಈ ಚಿಂತನೆ ಪ್ರಾರಂಭವಾಗಿತ್ತು. ಆದರೆ ಆಗ ಹಲವು ಖಾಸಗಿ ಕಂಪನಿಗಳು ಹಿಂದೇಟು ಹಾಕಿದ್ದವು. … Continue reading ಬೆಂಗಳೂರಲ್ಲಿ ಕಸದಿಂದ ಕರೆಂಟ್ ಉತ್ಪಾದನೆ: ಶೀಘ್ರದಲ್ಲೇ ವಿದ್ಯುತ್ ಸ್ಥಾವರಕ್ಕೆ ಚಾಲನೆ