MLC ಸುನೀಲ್ ವಲ್ಯಾಪುರೆ ಮನೆ ಮೇಲೆ ಸಿಐಡಿ ದಾಳಿ
newsics.com ಕಲಬುರಗಿ: ವಿಧಾನ ಪರಿಷತ್ ಸದಸ್ಯ ಸುನಿಲ್ ವಲ್ಯಾಪುರೆ ಮನೆ ಮೇಲೆ ಸಿಐಡಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. 2022ರಲ್ಲಿ ಸುನೀಲ್ ವಲ್ಯಾಪುರೆ ಪುತ್ರ ವಿನಯ್ ವಲ್ಯಾಪುರೆಯಿಂದ ಭೋವಿ ನಿಗಮದಲ್ಲಿ ಅಕ್ರಮದ ಕುರಿತು ದೂರು ದಾಖಲಾಗಿತ್ತು. ಒಟ್ಟು ನಿಗಮದ 12 ಕೋಟಿ ರೂ. ಹಣ ದುರ್ಬಳಕೆ ಆರೋಪದ ಮಾತು ಕೇಳಿ ಬಂದಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ನಿಂದ ಸರ್ಚ್ ವಾರೆಂಟ್ ಪಡೆದ ಸಿಐಡಿ, ನಗರದ ಸಂತೋಷ್ ಕಾಲೊನಿಯಲ್ಲಿನ ಮನೆ ಮೇಲೆ ಸಿಐಡಿ ಡಿಎಸ್‌ಪಿ ಅಸ್ಲಂ ಬಾಷಾ ಹಾಗೂ … Continue reading MLC ಸುನೀಲ್ ವಲ್ಯಾಪುರೆ ಮನೆ ಮೇಲೆ ಸಿಐಡಿ ದಾಳಿ
Copy and paste this URL into your WordPress site to embed
Copy and paste this code into your site to embed