ಸಿಎಂ ಸಿದ್ದರಾಮಯ್ಯಗೂ ಇಡಿ ತನಿಖೆ ಬಿಸಿ ತಟ್ಟುವ ಸಾಧ್ಯತೆ

newsics.com ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯರನ್ನು ಮುಡಾ ಹಗರಣದಲ್ಲಿ ಇಡಿ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಮೈಸೂರಿನ ಮುಡಾ ಕಚೇರಿ ಹಾಗೂ ಇತರೆಡೆಗಳಲ್ಲಿ ದಾಳಿ ನಡೆಸುವ ಮೂಲಕ ಇಡಿ ತನಿಖೆ ಚುರುಕುಗೊಳಿಸಿದೆ. 14 ನಿವೇಶಗಳನ್ನು ಸಿಎಂ ಪತ್ನಿ ಮುಡಾಗೆ ಹಿಂದಿರುಗಿಸಿದ್ದರೂ ವಿಚಾರಣೆ ಅನಿವಾರ್ಯ ಎನ್ನಲಾಗಿದೆ. ಇಡಿ ಇಕ್ಕಳದಲ್ಲಿ ಸಿಎಂ ಸಿದ್ದು ಪುತ್ರ ಯತೀಂದ್ರ ಸಿದ್ದರಾಮಯ್ಯ ಸಿಲುಕುವ ಸಾಧ್ಯತೆಗಳಿದೆ. ನಿನ್ನೆ ಮೈಸೂರಿನ ಮುಡಾ ಕಚೇರಿ ಹಾಗೂ ಬೆಂಗಳೂರಿನ ಕೆಂಗೇರಿ ಉಪನಗರದ … Continue reading ಸಿಎಂ ಸಿದ್ದರಾಮಯ್ಯಗೂ ಇಡಿ ತನಿಖೆ ಬಿಸಿ ತಟ್ಟುವ ಸಾಧ್ಯತೆ