ಇಸ್ರೇಲ್ ಪ್ರಧಾನಿ ಮನೆ ಮೇಲೆ ಡ್ರೋನ್ ದಾಳಿ: ನೆತನ್ಯಾಹು ಹತ್ಯೆಗೆ ಹೆಜ್ಬುಲ್ಲಾ ಉಗ್ರ ಸಂಘಟನೆ ಯತ್ನ
newsics.com ಟೆಲ್ ಅವೀವ್: ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮನೆ ಮೇಲೆ ಡ್ರೋನ್ ದಾಳಿಗೆ ಹೆಜ್ಬುಲ್ಲಾ ಉಗ್ರ ಸಂಘಟನೆ ಯತ್ನಿಸಿದೆ. ಈ ವೇಳೆ ಡ್ರೋನ್ ಅನ್ನು ಹೊಡೆದುರುಳಿಸುವ ಮೂಲಕ ಭದ್ರತಾ ಸಿಬ್ಬಂದಿ ಹತ್ಯೆ ಯತ್ನ ವಿಫಲಗೊಳಿಸಿವೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಖಾಸಗಿ ನಿವಾಸವನ್ನು ಗುರಿಯಾಗಿಸಿಕೊಂಡು ಹಿಜ್ಬುಲ್ಲಾ ಡ್ರೋನ್ ಈ ದಾಳಿ ನಡೆಸಿದೆ. ಪ್ರಧಾನಿ ನೆತನ್ಯಾಹು ಅವರ ಖಾಸಗಿ ನಿವಾಸವಿರುವ ಹೈಫಾದ ಸಿಸೇರಿಯಾ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ … Continue reading ಇಸ್ರೇಲ್ ಪ್ರಧಾನಿ ಮನೆ ಮೇಲೆ ಡ್ರೋನ್ ದಾಳಿ: ನೆತನ್ಯಾಹು ಹತ್ಯೆಗೆ ಹೆಜ್ಬುಲ್ಲಾ ಉಗ್ರ ಸಂಘಟನೆ ಯತ್ನ
Copy and paste this URL into your WordPress site to embed
Copy and paste this code into your site to embed