ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರೌಢಶಾಲೆ ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ
newsics.com ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಮೂಡಬಿದರೆಯ 49 ವರ್ಷದ ಪ್ರೌಢಶಾಲೆ ಶಿಕ್ಷಕನಿಗೆ 5 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಬೆಳ್ತಂಗಡಿ ಮೂಲದ ಗುರುವ ಮೊಗೇರ ಶಿಕ್ಷೆಗೊಳಗಾದ ವ್ಯಕ್ತಿ. ಈ ವರ್ಷದ ಫೆಬ್ರವರಿಯಲ್ಲಿ 10 ನೇ ತರಗತಿಯ ಕೆಲವು ವಿದ್ಯಾರ್ಥಿಗಳು ಶಿಕ್ಷಕರು ಅನುಚಿತವಾಗಿ ಸ್ಪರ್ಶಿಸಿದ ಬಗ್ಗೆ ಶಾಲೆಯ ಮುಖ್ಯೋಪಾಧ್ಯಾಯರಿಗೆ ದೂರು ನೀಡಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಇಬ್ಬರು ಹೆಣ್ಣು ಮಕ್ಕಳ ತಂದೆಯಾಗಿರುವ ಆರೋಪಿ ವಿದ್ಯಾರ್ಥಿನಿಯರನ್ನು ಸ್ಟಾಫ್ ರೂಮ್ ಹೊರತುಪಡಿಸಿ ಬೇರೆ ಬೇರೆ ಕೋಣೆಗೆ … Continue reading ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರೌಢಶಾಲೆ ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ
Copy and paste this URL into your WordPress site to embed
Copy and paste this code into your site to embed