Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇ.ಡಿ ಅಧಿಕಾರಿಗಳಿಗೆ ಶಾಕ್; ಮುಡಾದಲ್ಲಿನ 1992ರ ಪ್ರಮುಖ ದಾಖಲೆಗಳು ನಾಪತ್ತೆ!
ಕರ್ನಾಟಕಪ್ರಮುಖ

ಇ.ಡಿ ಅಧಿಕಾರಿಗಳಿಗೆ ಶಾಕ್; ಮುಡಾದಲ್ಲಿನ 1992ರ ಪ್ರಮುಖ ದಾಖಲೆಗಳು ನಾಪತ್ತೆ!

Share
1 Min Read
SHARE

newsics.com

ಬೆಂಗಳೂರು: ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಅಚ್ಚರಿದಾಯಕ ಸುದ್ದಿ ಹೊರಬಿದ್ದಿದೆ. ಮೈಸೂರಿನ ಮುಡಾ ಕಚೇರಿಯಲ್ಲಿ ಇ.ಡಿ ಅಧಿಕಾರಿಗಳ ದಾಳಿ ವೇಳೆ 1992ರ ಪ್ರಮುಖ ದಾಖಲೆಯೇ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಬಹುಕೋಟಿ ಹಗರಣ ಪ್ರಕರಣದಲ್ಲಿ ನಿನ್ನೆ ಮುಡಾ ಕಚೇರಿ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದರು. ಕಾದು ದಾಳಿ ಮಾಡಿದ್ದ ಇಡಿ ಅಧಿಕಾರಿಗಳು ಅಚ್ಚರಿಗೆ ಒಳಗಾಗಿದ್ದಾರೆ.

ಡಿನೋಟಿಫೈ ಮಾಡಿ ನೋಟಿಫೈ ಮಾಡಲು ತೆಗೆದುಕೊಂಡ ನಿರ್ಧಾರದ ದಾಖಲೆಗಳೇ ನಾಪತ್ತೆಯಾಗಿವೆ. 1992 ರ ಫೆಬ್ರವರಿ ತಿಂಗಳಿನ ಕೆಲ ದಾಖಲೆಗಳು ಮಿಸ್ಸಿಂಗ್ ಆಗಿವೆ. ಅದೇ ಸಂದರ್ಭದಲ್ಲಿ ಡಿನೋಟಿಫೈ ಆಗಿದ್ದ ಭೂಮಿಯ ಪರಭಾರೆಯಾಗಿತ್ತು.

TAGGED:Shock for ED officials; 1992 Important Records in Muda Missing!
Share This Article
Facebook Twitter Copy Link Print
Previous Article ಕಾಲೇಜುಗಳಿಗೆ ಬಾಂಬ್ ಬೆದರಿಕೆ ಕಳುಹಿಸುತ್ತಿದ್ದ ಆರೋಪಿ ಅರೆಸ್ಟ್
Next Article ಸಿಸಿಬಿ ಪೊಲೀಸರ ಕಾರ್ಯಾಚರಣೆ; ದಾಖಲೆ ಇಲ್ಲದ 2.73 ಕೋಟಿ ಹಣ ಜಪ್ತಿ

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?