ಮಣಿಪಾಲ್ ಆಸ್ಪತ್ರೆಗೆ ಎಸ್ಎಂ ಕೃಷ್ಣ ದಾಖಲು
newsics.com ಬೆಂಗಳೂರು: ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮಣಿಪಾಲ್ ಆಸ್ಪತ್ರೆಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ ಎಸ್ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು. ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ಅವರು ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಡಾ. ಸತ್ಯನಾರಾಯಣ ಹಾಗೂ ಸನಿಲ್ ಕಾರಂತ್ ನೇತೃತ್ವದಲ್ಲಿ 92 ವರ್ಷದ ಎಸ್ಎಮ್ ಕೃಷ್ಣ … Continue reading ಮಣಿಪಾಲ್ ಆಸ್ಪತ್ರೆಗೆ ಎಸ್ಎಂ ಕೃಷ್ಣ ದಾಖಲು
Copy and paste this URL into your WordPress site to embed
Copy and paste this code into your site to embed