Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಪೊರಕೆ ಬಗ್ಗೆ ನಿಮಗೆ ಗೊತ್ತಿಲ್ಲದ ವಿಷಯ; ಇದನ್ನು ಯಾವಾಗ ಖರೀದಿಸಬಹುದು?
ಲೈಫ್‌ಸ್ಟೈಲ್

ಪೊರಕೆ ಬಗ್ಗೆ ನಿಮಗೆ ಗೊತ್ತಿಲ್ಲದ ವಿಷಯ; ಇದನ್ನು ಯಾವಾಗ ಖರೀದಿಸಬಹುದು?

Share
1 Min Read
SHARE

newsics.com
ಪ್ರತಿದಿನ ನಾವು ಮನೆಯ ಮೂಲೆ ಮೂಲೆಯನ್ನು ಸ್ವಚ್ಛಗೊಳಿಸಲು ಪೊರಕೆಯನ್ನು ಬಳಸುತ್ತೇವೆ. ಹಾಗಾಗಿ ದಿನನಿತ್ಯ ನಾವು ಉಪಯೋಗ ಮಾಡುವ ಪೊರಕೆಯ ಬಗ್ಗೆ ತಿಳಿದುಕೊಳ್ಳಬೇಕಾದ ಕೆಲವು ಪ್ರಮುಖ ವಿಷಯಗಳಿವೆ.

ಪೊರಕೆಯನ್ನು ಶನಿವಾರ ಅಥವಾ ಮಂಗಳವಾರ ಖರೀದಿಸಬೇಡಿ. ಈ ತಪ್ಪನ್ನು ಮಾಡುವುದರಿಂದ ಮನೆಯಲ್ಲಿ ಹಣದ ಕೊರತೆ ಉಂಟಾಗುತ್ತದೆ. ಹೊಸ ಪೊರಕೆ ಖರೀದಿಸಿ ತಂದ ಮೇಲೆ ಹಳೆಯದನ್ನು ಒಳ್ಳೆಯ ದಿನ ನೋಡದೆಯೇ ಎಸೆಯಬೇಡಿ, ಅದನ್ನು ಎಸೆಯುವಾಗಲೂ ಸರಿಯಾದ ಸಮಯ ಮತ್ತು ಉತ್ತಮ ದಿನವನ್ನು ನೋಡಿ ಮತ್ತು ಅದನ್ನು ಹೊರಹಾಕಿ. ಸರಿಯಾಗಿ ಇರದಂತಹ ಪೊರಕೆಗಳನ್ನು ಇಡುವುದು ಸೂಕ್ತವಲ್ಲ.

ಬುಧವಾರ, ಗುರುವಾರ ಅಥವಾ ಶುಕ್ರವಾರ ಪೊರಕೆ ಖರೀದಿಸಲು ಅನುಕೂಲಕರ ದಿನಗಳಾಗಿವೆ. ಈ ದಿನ ಖರೀದಿ ಮಾಡುವುದರಿಂದ, ಆರ್ಥಿಕ ಸಮಸ್ಯೆಗಳು ನಿವಾರಣೆಯಾಗುತ್ತವೆ. ಮನೆಯನ್ನು ಯಾವಾಗಲೂ ಸ್ವಚ್ಛವಾಗಿರಿಸಿಕೊಳ್ಳಿ ಆಗ ಮಾತ್ರ ಸಕಾರಾತ್ಮಕ ಶಕ್ತಿಯು ಮನೆಗೆ ಬರುತ್ತದೆ. ಲಕ್ಷ್ಮೀ ದೇವಿಯ ಅನುಗ್ರಹವೂ ಆಗುತ್ತದೆ. ಮನೆಯಲ್ಲಿ ಹಳೆಯ ವಸ್ತುಗಳು ಇದ್ದರೆ, ಲಕ್ಷ್ಮೀ ದೇವಿಯು ಕೋಪಗೊಳ್ಳುತ್ತಾಳೆ. ಆದ್ದರಿಂದ ಅವುಗಳನ್ನು ತೆಗೆದುಹಾಕುವುದು ಉತ್ತಮ.

ಪೊರಕೆ ಯನ್ನು ನಿರ್ದಿಷ್ಟವಾಗಿ, ಹಣ ಮತ್ತು ಆಭರಣಗಳನ್ನು ಇಡುವ ಸ್ಥಳಗಳಲ್ಲಿಇಡಬಾರದು. ಜೊತೆಗೆ ಇದನ್ನು ಅಡುಗೆಮನೆಯಿಂದ ದೂರವಿಡಬೇಕು. ಪೊರಕೆಯನ್ನು ಕಾಲುಗಳಿಂದ ತುಳಿಯಬೇಡಿ. ಈ ರೀತಿ ಮಾಡಿದರೆ ಲಕ್ಷ್ಮೀ ದೇವಿಯು ಕೋಪಗೊಳ್ಳುತ್ತಾಳೆ ಎಂದು ಅನೇಕ ಜನರು ನಂಬುತ್ತಾರೆ.

TAGGED:Things you don't know about broom; When can it be purchased?
Share This Article
Facebook Twitter Copy Link Print
Previous Article ಸಿಎಂ ಸಿದ್ದರಾಮಯ್ಯಗೂ ಇಡಿ ತನಿಖೆ ಬಿಸಿ ತಟ್ಟುವ ಸಾಧ್ಯತೆ
Next Article ಕೋಟಿ ಬೆಲೆ ಬಾಳುವ ನೇಲ್ ಪಾಲಿಶ್ ವಿಶೇಷತೆ ಏನು.?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?