ಪೊರಕೆ ಬಗ್ಗೆ ನಿಮಗೆ ಗೊತ್ತಿಲ್ಲದ ವಿಷಯ; ಇದನ್ನು ಯಾವಾಗ ಖರೀದಿಸಬಹುದು?

newsics.com ಪ್ರತಿದಿನ ನಾವು ಮನೆಯ ಮೂಲೆ ಮೂಲೆಯನ್ನು ಸ್ವಚ್ಛಗೊಳಿಸಲು ಪೊರಕೆಯನ್ನು ಬಳಸುತ್ತೇವೆ. ಹಾಗಾಗಿ ದಿನನಿತ್ಯ ನಾವು ಉಪಯೋಗ ಮಾಡುವ ಪೊರಕೆಯ ಬಗ್ಗೆ ತಿಳಿದುಕೊಳ್ಳಬೇಕಾದ ಕೆಲವು ಪ್ರಮುಖ ವಿಷಯಗಳಿವೆ. ಪೊರಕೆಯನ್ನು ಶನಿವಾರ ಅಥವಾ ಮಂಗಳವಾರ ಖರೀದಿಸಬೇಡಿ. ಈ ತಪ್ಪನ್ನು ಮಾಡುವುದರಿಂದ ಮನೆಯಲ್ಲಿ ಹಣದ ಕೊರತೆ ಉಂಟಾಗುತ್ತದೆ. ಹೊಸ ಪೊರಕೆ ಖರೀದಿಸಿ ತಂದ ಮೇಲೆ ಹಳೆಯದನ್ನು ಒಳ್ಳೆಯ ದಿನ ನೋಡದೆಯೇ ಎಸೆಯಬೇಡಿ, ಅದನ್ನು ಎಸೆಯುವಾಗಲೂ ಸರಿಯಾದ ಸಮಯ ಮತ್ತು ಉತ್ತಮ ದಿನವನ್ನು ನೋಡಿ ಮತ್ತು ಅದನ್ನು ಹೊರಹಾಕಿ. ಸರಿಯಾಗಿ ಇರದಂತಹ … Continue reading ಪೊರಕೆ ಬಗ್ಗೆ ನಿಮಗೆ ಗೊತ್ತಿಲ್ಲದ ವಿಷಯ; ಇದನ್ನು ಯಾವಾಗ ಖರೀದಿಸಬಹುದು?