Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಳೆ ಬೆನ್ನಲ್ಲೇ ಗಗನಕ್ಕೇರಿದ ತರಕಾರಿ ಬೆಲೆ: ಗ್ರಾಹಕರು ಹೈರಾಣು
ಕರ್ನಾಟಕಪ್ರಮುಖ

ಮಳೆ ಬೆನ್ನಲ್ಲೇ ಗಗನಕ್ಕೇರಿದ ತರಕಾರಿ ಬೆಲೆ: ಗ್ರಾಹಕರು ಹೈರಾಣು

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿನ ಹಿಂಗಾರು ಮಳೆ ಎಫೆಕ್ಟ್‌ಗೆ ತರಕಾರಿ ಬೆಲೆ ಏರಿಕೆಯಾಗಿದ್ದು,‌ ಗ್ರಾಹಕರು ಹೈರಾಣಾಗಿದ್ದಾರೆ.

ಇನ್ನು ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ತರಕಾರಿಗಳಿಗೆ ಬೇಡಿಕೆ ಹೆಚ್ಚಿದೆ. ಬೇಡಿಕೆಯಷ್ಟು ತರಕಾರಿ ಪೂರೈಕೆಯಾಗದ ಹಿನ್ನೆಲೆ ಹಾಗೂ ಮಳೆಯಿಂದಾಗಿ ಸಾಕಷ್ಟು ತರಕಾರಿಗಳು ನಷ್ಟವಾದ ಹಿನ್ನೆಲೆ 9 ತಿಂಗಳಲ್ಲಿ ಮೊದಲ ಬಾರಿಗೆ ತರಕಾರಿ ಹಣದುಬ್ಬರ 9.24ಕ್ಕೆ ಏರಿಕೆಯಾಗಿದೆ.

ದೈನಂದಿನ ಅಡುಗೆಗೆ ಬೇಕಾದ ಈರುಳ್ಳಿ, ಆಲುಗೆಡ್ಡೆ, ಟೊಮಾಟೊ ದರಗಳ ಏರಿಕೆಯಿಂದ ಗ್ರಾಹಕರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಬೆಳ್ಳುಳ್ಳಿ ಕೆಜಿಯೊಂದಕ್ಕೆ 320 ರೂ. ಇಂದ 440 ರೂ. ದರ ಏರಿಕೆ ಆಗಿದ್ದು, ಈರುಳ್ಳಿ ದರ 80ರ ಆಸುಪಾಸಿನಲ್ಲಿದೆ. ತರಕಾರಿ ದರ ಇನ್ನೂ ಹೆಚ್ಚುವ ಆತಂಕ ಗ್ರಾಹಕರಲ್ಲಿ ಮನೆ ಮಾಡಿದೆ.

ಯಾವ ತರಕಾರಿ ದರ ಎಷ್ಟಾಗಿದೆ?
ದಪ್ಪ ಈರುಳ್ಳಿ: 58 – 79 ರೂ.
ಸಾಂಬಾರ್ ಈರುಳ್ಳಿ: 60 – 85 ರೂ.
ಟೊಮಾಟೊ: 60- 85 ರೂ.
ಹಸಿ ಮೆಣಸಿನಕಾಯಿ: 50 – 70 ರೂ.
ಬೀಟ್‌ರೂಟ್: 45 – 60 ರೂ.
ಆಲುಗೆಡ್ಡೆ: 50 – 70 ರೂ.
ಕ್ಯಾಪ್ಸಿಕಮ್: 50 – 65 ರೂ.
ಹಾಗಲಕಾಯಿ: 45- 65 ರೂ.
ಬೀನ್ಸ್: 60 – 80 ರೂ.
ಡಬಲ್ ಬೀನ್ಸ್: 65 – 90 ರೂ.
ಕ್ಯಾಬೇಜ್: 35- 50 ರೂ.
ಸೌತೆಕಾಯಿ: 45 – 55 ರೂ.
ಬದನೆಕಾಯಿ: 40 – 55 ರೂ.
ಸುವರ್ಣಗೆಡ್ಡೆ: 50 – 70 ರೂ.
ಶುಂಠಿ: 75- 100 ರೂ.
ಬೆಂಡೆಕಾಯಿ: 35- 50 ರೂ.
ಕ್ಯಾರೆಟ್: 50- 65 ರೂ.

TAGGED:Vegetable prices skyrocketed after rains: Consumers panicked
Share This Article
Facebook Twitter Copy Link Print
Previous Article ಸಿಸಿಬಿ ಪೊಲೀಸರ ಕಾರ್ಯಾಚರಣೆ; ದಾಖಲೆ ಇಲ್ಲದ 2.73 ಕೋಟಿ ಹಣ ಜಪ್ತಿ
Next Article ಮಣಿಪಾಲ್ ಆಸ್ಪತ್ರೆಗೆ ಎಸ್ಎಂ ಕೃಷ್ಣ ದಾಖಲು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?