ಮಳೆ ಬೆನ್ನಲ್ಲೇ ಗಗನಕ್ಕೇರಿದ ತರಕಾರಿ ಬೆಲೆ: ಗ್ರಾಹಕರು ಹೈರಾಣು
newsics.com ಬೆಂಗಳೂರು: ರಾಜ್ಯದಲ್ಲಿನ ಹಿಂಗಾರು ಮಳೆ ಎಫೆಕ್ಟ್‌ಗೆ ತರಕಾರಿ ಬೆಲೆ ಏರಿಕೆಯಾಗಿದ್ದು, ಗ್ರಾಹಕರು ಹೈರಾಣಾಗಿದ್ದಾರೆ. ಇನ್ನು ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ತರಕಾರಿಗಳಿಗೆ ಬೇಡಿಕೆ ಹೆಚ್ಚಿದೆ. ಬೇಡಿಕೆಯಷ್ಟು ತರಕಾರಿ ಪೂರೈಕೆಯಾಗದ ಹಿನ್ನೆಲೆ ಹಾಗೂ ಮಳೆಯಿಂದಾಗಿ ಸಾಕಷ್ಟು ತರಕಾರಿಗಳು ನಷ್ಟವಾದ ಹಿನ್ನೆಲೆ 9 ತಿಂಗಳಲ್ಲಿ ಮೊದಲ ಬಾರಿಗೆ ತರಕಾರಿ ಹಣದುಬ್ಬರ 9.24ಕ್ಕೆ ಏರಿಕೆಯಾಗಿದೆ. ದೈನಂದಿನ ಅಡುಗೆಗೆ ಬೇಕಾದ ಈರುಳ್ಳಿ, ಆಲುಗೆಡ್ಡೆ, ಟೊಮಾಟೊ ದರಗಳ ಏರಿಕೆಯಿಂದ ಗ್ರಾಹಕರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಬೆಳ್ಳುಳ್ಳಿ ಕೆಜಿಯೊಂದಕ್ಕೆ 320 ರೂ. ಇಂದ 440 ರೂ. ದರ … Continue reading ಮಳೆ ಬೆನ್ನಲ್ಲೇ ಗಗನಕ್ಕೇರಿದ ತರಕಾರಿ ಬೆಲೆ: ಗ್ರಾಹಕರು ಹೈರಾಣು
Copy and paste this URL into your WordPress site to embed
Copy and paste this code into your site to embed