Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಜಪಾನ್ ಪ್ರಧಾನಿ‌ ಕಚೇರಿಗೆ ವ್ಯಾನ್ ನುಗ್ಗಿಸಲು ಯತ್ನ, ಫೈರ್ ಬಾಂಬ್ ಎಸೆತ, ಓರ್ವನ ಬಂಧನ
ಪ್ರಮುಖವಿದೇಶ

ಜಪಾನ್ ಪ್ರಧಾನಿ‌ ಕಚೇರಿಗೆ ವ್ಯಾನ್ ನುಗ್ಗಿಸಲು ಯತ್ನ, ಫೈರ್ ಬಾಂಬ್ ಎಸೆತ, ಓರ್ವನ ಬಂಧನ

Share
1 Min Read
SHARE

newsics.com

ಟೋಕಿಯೊ: ಜಪಾನ್‌ನ ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಾರ್ಟಿ (LDP) ಪ್ರಧಾನ ಕಚೇರಿಗೆ ಹಲವಾರು ಫೈರ್‌ಬಾಂಬ್‌ಗಳನ್ನು ಎಸೆದ ಆರೋಪದ ಮೇಲೆ ಟೋಕಿಯೊ ಪೊಲೀಸರು ಶನಿವಾರ (ಅ.19) 49 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಅಕ್ಟೋಬರ್ 27ರಂದು ನಡೆಯುವ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಈ ಬೆಳವಣಿಗೆ ನಡೆದಿದೆ.
ಸ್ಥಳೀಯ ಮಾಧ್ಯಮಗಳು ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಘಟನೆ ಬೆಳಗ್ಗೆ 6 ಗಂಟೆಗೆ ಸಂಭವಿಸಿದ್ದು, ಶಂಕಿತ ವ್ಯಕ್ತಿಯು ಎಲ್‌ಡಿಪಿ ಪ್ರಧಾನ ಕಚೇರಿಯ ಮುಂದೆ ವ್ಯಾನ್ ಓಡಿಸಿ ಐದು ಅಥವಾ ಆರು ಫೈರ್‌ಬಾಂಬ್‌ಗಳನ್ನು ಎಸೆದಿದ್ದಾನೆ. ತತ್ ಕ್ಷಣ ಬೆಂಕಿ ನಂದಿಸಲಾಗಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ದುಷ್ಕರ್ಮಿ ವಾಹನವನ್ನು ಪ್ರಧಾನ ಮಂತ್ರಿ ಕಚೇರಿಯ ಆವರಣಕ್ಕೆ (ಘಟನಾ ಸ್ಥಳದಿಂದ ಸುಮಾರು 15 ನಿಮಿಷಗಳ ದೂರದಲ್ಲಿ) ನುಗ್ಗಿಸಲು ಪ್ರಯತ್ನಿಸಿದ್ದಾನೆ. ಆದರೆ ತಡೆ ಬೇಲಿಯಿಂದಾಗಿ ಆತನಿಗೆ ನುಗ್ಗಿಸಲು ಸಾಧ್ಯವಾಗಲಿಲ್ಲ.
ಹೊಗೆ ಬಾಂಬ್ ಅನ್ನು ನೆಲದ ಮೇಲೆ ಎಸೆಯಲು ಪ್ರಯತ್ನಿಸಿದ ಆದರೆ ಅಧಿಕಾರಿಗಳು ಆತನನ್ನು ಕೂಡಲೇ ವಶಕ್ಕೆ ಪಡೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಸುಮಾರು 10 ಪಾಲಿ ಟ್ಯಾಂಕ್‌ಗಳನ್ನು ಮತ್ತು ಅವನು ಚಲಾಯಿಸುತ್ತಿದ್ದ ವ್ಯಾನ್‌ನಿಂದ ಬಳಕೆಯಾಗದ ಫೈರ್‌ಬಾಂಬ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ರ‌್ಯಾಂಪ್ ವಾಕ್ ವೇಳೆ ಜಾರಿಬಿದ್ದ ಮಾಡೆಲ್: ವೈರಲ್ ವಿಡಿಯೋ ನೋಡಿ

ಇಸ್ರೇಲ್ ಪ್ರಧಾನಿ ಮನೆ ಮೇಲೆ ಡ್ರೋನ್ ದಾಳಿ: ನೆತನ್ಯಾಹು ಹತ್ಯೆಗೆ ಹೆಜ್ಬುಲ್ಲಾ ಉಗ್ರ ಸಂಘಟನೆ ಯತ್ನ

ಪೊರಕೆ ಬಗ್ಗೆ ನಿಮಗೆ ಗೊತ್ತಿಲ್ಲದ ವಿಷಯ; ಇದನ್ನು ಯಾವಾಗ ಖರೀದಿಸಬಹುದು?

TAGGED:a fire bomb was thrownAn attempt to ram a van into the Japanese Prime Minister's officeand one person was arrested
Share This Article
Facebook Twitter Copy Link Print
Previous Article ದಿನ ಭವಿಷ್ಯ, 20-10-2024, ಭಾನುವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ಮನೆಯಲ್ಲಿ ಡ್ರಗ್ಸ್‌ ಪತ್ತೆ – ಮಲಯಾಳಂ ನಟಿ ಅರೆಸ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?