ಮನೆಯಲ್ಲಿ ಡ್ರಗ್ಸ್ ಪತ್ತೆ – ಮಲಯಾಳಂ ನಟಿ ಅರೆಸ್ಟ್
newsics.com ತಿರುವನಂತಪುರಂ: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಪತ್ತೆಯಾದ ಹಿನ್ನೆಲೆ ಮಲಯಾಳಿ ಕಿರುತೆರೆ ನಟಿಯನ್ನು ಪೊಲೀಸರು ಬಂಧಿಸಿದ್ದಾರೆ. 34 ವರ್ಷದ ಕಿರುತೆರೆ ಧಾರಾವಾಹಿ ನಟಿ ಶ್ಯಾಮನಾಥ್ ಅವರನ್ನು ಕೇರಳದ ಓಝಿವುಪರದಲ್ಲಿರುವ ಅವರ ನಿವಾಸದಿಂದ ಪರವೂರು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರಿಗೆ ಆಕೆಯ ಮನೆಯಲ್ಲಿ ಸರಿಸುಮಾರು ಎರಡು ಮಿಲಿಗ್ರಾಂಗಳಷ್ಟು ಮೆಥಿಲೆನೆಡಿಯೋಕ್ಸಿಫೆನೆಥೈಲಮೈನ್ ಪತ್ತೆಯಾಗಿದೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಶ್ಯಾಮನಾಥ್ ಅವರು ಕೆಲವು ದಿನಗಳಿಂದ ನಿಷೇಧಿತ ವಸ್ತುವನ್ನು ಬಳಸುತ್ತಿದ್ದರು ಎಂದು ಶಂಕಿಸಲಾಗಿದೆ. ಆಕೆಗೆ ಡ್ರಗ್ಸ್ ಪೂರೈಸಿದವರ … Continue reading ಮನೆಯಲ್ಲಿ ಡ್ರಗ್ಸ್ ಪತ್ತೆ – ಮಲಯಾಳಂ ನಟಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed