Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್ ಬಾಸ್ ಮನೆಗೆ ಹನುಮಂತ ವೈಲ್ಡ್ ಕಾರ್ಡ್ ಎಂಟ್ರಿ
ಕರ್ನಾಟಕಪ್ರಮುಖ

ಬಿಗ್ ಬಾಸ್ ಮನೆಗೆ ಹನುಮಂತ ವೈಲ್ಡ್ ಕಾರ್ಡ್ ಎಂಟ್ರಿ

Share
1 Min Read
SHARE

newsics.com

ಬಿಗ್ ಬಾಸ್ ಮನೆಯ ಆಟ ರೋಚಕ ತಿರುವು ಪಡೆದು ಮುನ್ನುಗ್ಗುತ್ತಿದೆ. ಆಟ ಶುರುವಾಗಿ ಕೆಲವೇ ದಿನಕ್ಕೆ ಸ್ಪರ್ಧಿಯೊಬ್ಬರು ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದಾರೆ. ಅದು ಬೇರೆ ಯಾರು ಅಲ್ಲ. ಸಂಗೀತದ ಮೂಲಕ ರಂಜಿಸಿದ್ದ ಗಾಯಕ ಹನುಮಂತ ಈಗ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಈ ಕುರಿತ ಪ್ರೋಮೋವೊಂದನ್ನು ವಾಹಿನಿ ಹಂಚಿಕೊಂಡಿದೆ.

ಹದಿನಾಲ್ಕು ಮಂದಿ ಇರುವ ಆಟದಲ್ಲಿ 15ನೇ ಸ್ಪರ್ಧಿಯ ಆಗಮನವಾಗಿದೆ. ಸಿಂಗರ್ ಆಗಿ ಗೆದ್ದು ಬೀಗಿದ್ದ ಜವಾರಿ ಹುಡುಗ ಹನುಮಂತ ಬೆಳ್ಳಿ ಮೂಡಿತೋ ಕೋಳಿ ಕೂಗಿತೋ ಎಂಬ ಹಾಡಿನ ಮೂಲಕ ಎಂಟ್ರಿ ಕೊಟ್ಟಿದ್ದಾರೆ. ಅವರ ಆಗಮನ ಕೆಲವರಿಗೆ ಖುಷಿ ಕೊಟ್ಟಿದ್ದರೆ, ಇನ್ನೂ ಕೆಲವರಿಗೆ ಅಚ್ಚರಿ ಮೂಡಿಸಿದೆ.

ಇನ್ನೂ ಹನುಮಂತ ಊಟ ಮಾಡುವಾಗ, ಬಿಗ್ ಬಾಸ್ ಮಾತನಾಡಿಸಿದ್ದಾರೆ. ಇರಿ ಊಟ ಮಾಡಬೇಕಾದ್ರೆ, ನನಗೆ ತಲೆ ಓಡಲ್ಲ. ಆಮೇಲೆ ಮಾತನಾಡುತ್ತೇನೆ ಎಂದು ಬಿಗ್ ಬಾಸ್ ಗೆ ಹೇಳುತ್ತಾರೆ. ಅವರ ಮುಗ್ಧತೆ ನೋಡಿ ಮನೆಮಂದಿ ನಗುತ್ತಾರೆ. ಇನ್ನೂ ದೊಡ್ಮನೆಗೆ ಬಂದ ಮೊದಲ ದಿನವೇ ಹನುಮಂತ ಕ್ಯಾಪ್ಟನ್ ಆಗಿದ್ದಾರೆ. ಇನ್ನೂ ಅವರು ಕ್ಯಾಪ್ಟನ್ ಎಂದು ಘೋಷಿಸಿದ್ದೇ ಬಿಗ್ ಬಾಸ್. ಹಾಗಾಗಿ ಮನೆಮಂದಿ ದಂಗಾಗಿದ್ದಾರೆ.

TAGGED:Hanuman is a wild card entry into the Bigg Boss house
Share This Article
Facebook Twitter Copy Link Print
Previous Article ಬಸ್-ರಿಕ್ಷಾ ನಡುವೆ ಭೀಕರ ಅಪಘಾತ; 12 ಮಂದಿ ಸಾವು
Next Article ಗದಗ: ಪೈಪ್‌ಲೈನ್ ದುರಸ್ತಿ ವೇಳೆ ಕಾರ್ಮಿಕ ಸಾವು

Popular Posts

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

You Might Also Like

ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?