ಬೆಂಗಳೂರಿನಲ್ಲಿ ಗುಡುಗುಸಹಿತ ಭಾರೀ ಮಳೆ; ಅ.26ರವರೆಗೂ ಯೆಲ್ಲೋ ಅಲರ್ಟ್

newsics.com ಬೆಂಗಳೂರು: ಬೆಂಗಳೂರಿನಲ್ಲಿ ಬೆಳಗಿನ ಜಾವದಿಂದಲೇ ಗುಡುಗು ಸಹಿತ ಮಳೆಯ ಅಬ್ಬರ ಜೋರಾಗಿದೆ. ಅಕ್ಟೋಬರ್ 26ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಬೆಂಗಳೂರು ನಗರ,ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ, ಎಚ್ಎಎಲ್ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, … Continue reading ಬೆಂಗಳೂರಿನಲ್ಲಿ ಗುಡುಗುಸಹಿತ ಭಾರೀ ಮಳೆ; ಅ.26ರವರೆಗೂ ಯೆಲ್ಲೋ ಅಲರ್ಟ್