Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಕೇಸ್; ಸತತ 29 ಗಂಟೆ ಅಧಿಕಾರಿಗಳಿಗೆ ಇ.ಡಿ ಡ್ರಿಲ್‌
ಕರ್ನಾಟಕಪ್ರಮುಖ

ಮುಡಾ ಕೇಸ್; ಸತತ 29 ಗಂಟೆ ಅಧಿಕಾರಿಗಳಿಗೆ ಇ.ಡಿ ಡ್ರಿಲ್‌

Share
1 Min Read
SHARE

newsics.com

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಇ.ಡಿ ದಾಳಿ ಅಂತ್ಯಗೊಂಡಿದೆ. ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದ ಇ.ಡಿ ಅಧಿಕಾರಿಗಳು ಸತತ 29 ಗಂಟೆಗಳ ವಿಚಾರಣೆ ಅಂತ್ಯಗೊಳಿಸಿದ್ದಾರೆ.

ನಿನ್ನೆ ಬೆಳಗ್ಗೆ 10 ಗಂಟೆಯಿಂದ ಮಧ್ಯರಾತ್ರಿ 2:40 ಗಂಟೆ ವರೆಗೆ ವಿಚಾರಣೆ ನಡೆಸಲಾಗಿದೆ. ದಾಳಿ ವೇಳೆ ಮಹತ್ವದ ದಾಖಲೆಗಳನ್ನ ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಸಿಎಂ‌ ಸಿದ್ದರಾಮಯ್ಯ ಪತ್ನಿ ವಾಪಸ್ ನೀಡಿದ 14 ನಿವೇಶನ ಹಾಗೂ ಮುಡಾದಲ್ಲಿ 50:50 ಅನುಪಾತದಡಿಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ಸಮಗ್ರ ದಾಖಲೆ ಸಂಗ್ರಹಿಸಿದ್ದಾರೆ.

ಎರಡು ಕೆಂಪು ಬಣ್ಣದ ಬಾಕ್ಸ್‌ಗಳಲ್ಲಿ ದಾಖಲೆಗಳನ್ನ ತೆಗೆದುಕೊಂಡು ಹೋಗಿದ್ದಾರೆ. ಅ.18 ರಂದು ಬೆಳಗ್ಗೆ 11 ರಿಂದ ರಾತ್ರಿ 11 ಗಂಟೆಯ ವರೆಗೆ ಇ.ಡಿ ಸತತ ವಿಚಾರಣೆ ನಡೆಸಿದೆ. ಮುಡಾದಲ್ಲಿ ನಡೆದಿರುವ ಭ್ರಷ್ಟಾಚಾರದ ಇಂಚಿಂಚು ಮಾಹಿತಿ ಸಂಗ್ರಹಿಸಲಾಗಿದೆ.
ಸತತ 29 ತಾಸಿನ ಇ.ಡಿ ದಾಳಿ ಅಂತ್ಯಗೊಂಡಿದೆ. ಮೊದಲ ದಿನ 12 ತಾಸು, ಎರಡನೇ ದಿನ 17 ತಾಸು ವಿಚಾರಣೆ ನಡೆಸಿದೆ. ಮುಡಾದಿಂದ ಸಾವಿರಾರು ಪುಟಗಳ ದಾಖಲೆಗಳನ್ನು ಇ.ಡಿ ವಶಕ್ಕೆ ಪಡೆದಿದೆ. ಎಲ್ಲಾ ಹಂತದ ಅಧಿಕಾರಿಗಳ ಡ್ರಿಲ್ ನಡೆಸಿದೆ.

TAGGED:Muda Case; ED drill for officers for 29 consecutive hours
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ಗುಡುಗುಸಹಿತ ಭಾರೀ ಮಳೆ; ಅ.26ರವರೆಗೂ ಯೆಲ್ಲೋ ಅಲರ್ಟ್
Next Article ನಟ ಕಿಚ್ಚ ಸುದೀಪ್ ತಾಯಿ ನಿಧನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?