Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ದಕ್ಷಿಣ ಭಾರತೀಯರು ಹೆಚ್ಚು ಮಕ್ಕಳನ್ನು ಹೊಂದಬೇಕು ಎಂದ ಆಂಧ್ರ ಸಿಎಂ
ಪ್ರಮುಖ

ದಕ್ಷಿಣ ಭಾರತೀಯರು ಹೆಚ್ಚು ಮಕ್ಕಳನ್ನು ಹೊಂದಬೇಕು ಎಂದ ಆಂಧ್ರ ಸಿಎಂ

Share
0 Min Read
SHARE

newsics.com

ಅಮರಾವತಿ: ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಕರೆ ನೀಡಿದ್ದಾರೆ.

ವಯಸ್ಸಾದವರ ಸಂಖ್ಯೆ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿಎಂ, ಹೆಚ್ಚಿನ ಮಕ್ಕಳಿರುವ ಕುಟುಂಬಗಳನ್ನು ಪ್ರೋತ್ಸಾಹಿಸಲು ಹೊಸ ಕಾನೂನನ್ನು ಜಾರಿಗೊಳಿಸಲಾಗುವುದು. ಜನಸಂಖ್ಯೆ ನಿರ್ವಹಣೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ಎಂದು ಹೇಳಿದ್ದಾರೆ.

ಎರಡಕ್ಕಿಂತ ಹೆಚ್ಚು ಮಕ್ಕಳಿರುವವರು ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರಾಗುವ ಕಾನೂನು ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ನಾಯ್ಡು ತಿಳಿಸಿದ್ದಾರೆ

TAGGED:People of south India should have more children: Andhra CM calls
Share This Article
Facebook Twitter Copy Link Print
Previous Article ನಟ ಕಿಚ್ಚ ಸುದೀಪ್ ತಾಯಿ ಸರೋಜಾ ನಿಧನ
Next Article ಗೀಸರ್ ಬಳಸುವಾಗ ಈ ರೀತಿ ಮಾಡಬೇಡಿ: ಸ್ಫೋಟವಾಗುತ್ತೆ ಎಚ್ಚರ

Popular Posts

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

You Might Also Like

ಪ್ರಮುಖಮನರಂಜನೆ

ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಖ್ಯಾತ ಯೂಟ್ಯೂಬರ್ ಮರಿದಾಸ್ ಅರೆಸ್ಟ್‌

1 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?